ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ 3 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.iitdh.ac.in./ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಕೆಳಗಡೆ ನೀಡಲಾಗಿರುವ ವಿಳಾಸದಲ್ಲಿ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಮಾರ್ಚ್ 16,2019 ರಂದು ಸಂದರ್ಶನದಲ್ಲಿ ಪಾಲ್ಗೋಳ್ಳಬಹುದು.

| CRITERIA | DETAILS |
| Name Of The Posts | ಜ್ಯೂನಿಯರ್ ರಿಸರ್ಚ್ ಫೆಲೋ |
| Organisation | ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ |
| Educational Qualification | ಬಿ.ಟೆಕ್ /ಎಂ.ಟೆಕ್ |
| Job Location | ಧಾರವಾಡ |
| Salary Scale | ತಿಂಗಳಿಗೆ 31,000/-ರೂ |
| Application End Date | March 16, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಟೆಕ್ /ಎಂ.ಟೆಕ್ ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 30 ರೊಳಗಿನ ವಯೋಮಿತಿಯನ್ನು ಹೊಂದಿರಬೇಕು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ನೇರನೇಮಕಾತಿಯನ್ನು ನಡೆಸಲಾಗುತ್ತಿದ್ದು ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
ಸಂದರ್ಶನ ನಡೆಯುವ ಸ್ಥಳ:
ಐಐಟಿ ಧಾರವಾಡ,
ವಾಲ್ಮಿ ಕ್ಯಾಂಪಸ್, ಹೈ ಕೋರ್ಟ್ ಹತ್ತಿರ,
ಧಾರವಾಡ 580011
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











