ಐಐಟಿ ಧಾರವಾಡ 6 ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ನೇರ ನೇಮಕಾತಿ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ 6 ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.iitdh.ac.in./ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಆಸಕ್ತ ಅರ್ಹ ಅಭ್ಯರ್ಥಿಗಳು ಕೆಳಗಡೆ ನೀಡಲಾಗಿರುವ ವಿಳಾಸದಲ್ಲಿ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಮಾರ್ಚ್ 16,2019 ರಂದು ಸಂದರ್ಶನದಲ್ಲಿ ಪಾಲ್ಗೋಳ್ಳಬಹುದು.

ಐಐಟಿ ಧಾರವಾಡ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

CRITERIA DETAILS
Name Of The Posts ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
Educational Qualification ಎಂಇ /ಎಂ.ಟೆಕ್
Job Location ಧಾರವಾಡ
Salary Scale ತಿಂಗಳಿಗೆ 25,000/- ರಿಂದ 40,000/-ರೂ
Application End Date March 16, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಟೆಕ್ /ಎಂ.ಟೆಕ್ ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 27ರೊಳಗಿನ ವಯೋಮಿತಿಯನ್ನು ಹೊಂದಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ತಿಂಗಳಿಗೆ 25,000/- ರಿಂದ 40,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ನೇರನೇಮಕಾತಿಯನ್ನು ನಡೆಸಲಾಗುತ್ತಿದ್ದು ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನ ನಡೆಯುವ ಸ್ಥಳ:

ಐಐಟಿ ಧಾರವಾಡ,
ವಾಲ್ಮಿ ಕ್ಯಾಂಪಸ್, ಹೈ ಕೋರ್ಟ್ ಹತ್ತಿರ,
ಧಾರವಾಡ 580011

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IIT Dharwad recruitment notification has been released for recruitment of 6 executive technical assistant posts.. Job aspirants are requested to go through official website IIT Dharwad job notification 2019 before apply. Interested and eligible job seekers can direct walk-in interview. The official website of indian of technology dharwad is www.iitdh.ac.in.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X