ಐಐಟಿ ಧಾರವಾಡ ನೇಮಕಾತಿ 2019: ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಗೆ ಅರ್ಜಿ ಆಹ್ವಾನಿಸಿದೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಐಐಟಿಯ ಅಧಿಕೃತ ವೆಬ್‌ಸೈಟ್‌ ಅನ್ನು ವೀಕ್ಷಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 4,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

ಐಐಟಿ ಧಾರವಾಡ ನೇಮಕಾತಿ 2019

CRITERIA DETAILS
Name Of The Posts ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ ಧಾರವಾಡ)
Educational Qualification ಎಂ.ಇ ಅಥವಾ ಎಂ.ಟೆಕ್
Job Location ಧಾರವಾಡ (ಕರ್ನಾಟಕ)
Salary Scale ತಿಂಗಳಿಗೆ 25,000/- ರಿಂದ 40,000/-ರೂ
Application Start Date June 4, 2019
Application End Date July 4, 2019

ವಿದ್ಯಾರ್ಹತೆ:

ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಎಂ.ಇ ಅಥವಾ ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 4,2019 ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಐಟಿಯ ಅಧಿಕೃತ ವೆಬ್‌ಸೈಟ್‌ http://www.iitdh.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 4,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IIT Dharwad Recruitment 2019-20:Apply Online for 05 Executive Technical Assistant Vacancies. Indian Institute of Technology Dharwad (IIT Dharwad) invited Online applications from eligible and interested candidates to fill up Executive Technical Assistant  Posts through IIT Dharwad official notification 2019. Job seekers who are looking for a career in Dharwad – Karnataka Government can make use of this opportunity. Apply online for these IIT Dharwad Executive Technical Assistant jobs before 04th July 2019. Official website of IIT Dharwad is www.iitdh.ac.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+