ಐಐಟಿ ಧಾರವಾಡ ನೇಮಕಾತಿ 2019: ಪ್ರೊಫೆಸರ್ ಹುದ್ದೆಗಳಗೆ ಅರ್ಜಿ ಆಹ್ವಾನಿಸಿದೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ಸ್‌ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಐಐಟಿಯ ಅಧಿಕೃತ ವೆಬ್‌ಸೈಟ್‌ ಅನ್ನು ವೀಕ್ಷಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 4,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

ಐಐಟಿ ಧಾರವಾಡ ನೇಮಕಾತಿ 2019

CRITERIA DETAILS
Name Of The Posts ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ಸ್‌ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ಸ್
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ ಧಾರವಾಡ)
Educational Qualification ಪಿಹೆಚ್‌.ಡಿ
Job Location ಧಾರವಾಡ (ಕರ್ನಾಟಕ)
Salary Scale ಸಂಸ್ಥೆಯ ನಿಯಮಾನುಸಾರ
Application Start Date May 15, 2019
Application End Date June 4, 2019


ವಿದ್ಯಾರ್ಹತೆ:

ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ಸ್‌ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಐಟಿಯ ಅಧಿಕೃತ ವೆಬ್‌ಸೈಟ್‌ https://www.iiitdwd.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 4,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IIIT Dharwad Recruitment 2019-20:Apply Online for Professors, Associate Professors & Assistant Professors Vacancies. Indian Institute of Information Technology Dharwad (IIIT Dharwad) invited Online applications from eligible and interested candidates to fill up Professors, Associate Professors & Assistant Professors Post through IIIT Dharwad official notification 2019. Job seekers who are looking for a career in Dharwad – Karnataka Government can make use of this opportunity. Apply online for these IIIT Dharwad Professors, Associate Professors & Assistant Professors jobs before 04th June 2019. Official website of IIIT Dharwad is www.iiitdwd.ac.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+