ಐಐಟಿ ಧಾರವಾಡ ನೇಮಕಾತಿ 2019 : ದೈಹಿಕ ಶಿಕ್ಷಣ ಬೋಧಕ ಹುದ್ದೆಗಳಗೆ ವಾಕ್-ಇನ್ ಸಂದರ್ಶನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ದೈಹಿಕ ಶಿಕ್ಷಣ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಅನ್ನು ವೀಕ್ಷಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 19 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಐಟಿ ಧಾರವಾಡದಲ್ಲಿ ಆಗಸ್ಟ್ 19ಕ್ಕೆ ನೇರಸಂದರ್ಶನ

CRITERIA DETAILS
Name Of The Posts ದೈಹಿಕ ಶಿಕ್ಷಣ ಬೋಧಕ
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ ಧಾರವಾಡ)
Educational Qualification ಪದವಿ
Job Location ಧಾರವಾಡ (ಕರ್ನಾಟಕ)
Salary Scale ತಿಂಗಳಿಗೆ 25,000/- ರೂ
Application Start Date August 2, 2019
Application End Date August 19, 2019

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 19,2019 ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 19,2019ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

ಐಐಟಿ ಧಾರವಾಡ,
ವಾಲ್ಮಿ ಕ್ಯಾಂಪಸ್,
ಉಚ್ಚ ನ್ಯಾಯಾಲಯ ಹತ್ತಿರ,
ಧಾರವಾಡ-580011

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
IIT Dharwad Recruitment 2019-20:Walk-in-Interview for 04 Physical Education Instructor vacancies. Indian Institute of Technology Dharwad (IIT Dharwad) invited eligible and interested candidates to attend the walk-in-interview to fill up Physical Education Instructor Posts through IIT Dharwad official notification August 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+