ಐಐಟಿ ಧಾರವಾಡ ನೇಮಕಾತಿ 2019 : ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ನೇರ ಸಂದರ್ಶನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 29,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಐಟಿ ಧಾರವಾಡದಲ್ಲಿ ನ.29ಕ್ಕೆ ನೇರಸಂದರ್ಶನ

CRITERIA DETAILS
Name Of The Posts ಪ್ರಾಜೆಕ್ಟ್ ಅಸಿಸ್ಟೆಂಟ್
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ ಧಾರವಾಡ)
Educational Qualification ಎಂ.ಎಸ್ಸಿ,ಗೇಟ್,ಎನ್‌ಇಟಿ
Job Location ಧಾರವಾಡ (ಕರ್ನಾಟಕ)
Salary Scale ತಿಂಗಳಿಗೆ 20,000/- ರೂ
Application Start Date November 13, 2019
Application End Date November 29, 2019

ವಿದ್ಯಾರ್ಹತೆ:

ಎಂ.ಎಸ್ಸಿ ಜೊತೆಗೆ ಗೇಟ್ ಮತ್ತು ಎನ್‌ಇಟಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನದ ವಿವರ:

ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗೆ ಸೇರ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 29,2019ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

ಐಐಟಿ ಧಾರವಾಡ,
ವಾಲ್ಮಿ ಕ್ಯಾಂಪಸ್,
ಉಚ್ಚ ನ್ಯಾಯಾಲಯ ಹತ್ತಿರ,
ಧಾರವಾಡ-580011.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
IIT Dharwad recruitment 2019 notification has been released for the recruitment of project assistant post. M.Sc Qualified candidates can attend walk-in interview on 29th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+