ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಐಐಟಿ ಧಾರವಾಡದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಏಪ್ರಿಲ್ 29,2019 ರಂದು ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

ಐಐಟಿ ಯಲ್ಲಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಫೆಲೋ
Organisation ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)
Educational Qualification ಎಂ.ಟೆಕ್
Job Location ಧಾರವಾಡ (ಕರ್ನಾಟಕ)
Salary Scale ತಿಂಗಳಿಗೆ 31,000/-ರೂ
Application Start Date April 10, 2019
Application End Date April 29, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರ ವಯಸುವ ವಿದ್ಯಾರ್ಥಿಗಳು ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಸಂದರ್ಶನದ ವಿವರ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಏಪ್ರಿಲ್ 29,2019 ರಂದು ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ಐಐಟಿ ಧಾರವಾಡ,
ವಾಲ್ಮಿ ಕ್ಯಾಂಪಸ್,
ಉಚ್ಛ ನ್ಯಾಯಾಲಯ ಹತ್ತಿರ,
ಧಾರವಾಡ-580011

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IIT Dharwad Recruitment 2019-20:Walk-in-Interview for 01 Junior Research Fellow vacancy. Indian Institute of Technology Dharwad (IIT Dharwad) invited eligible and interested candidates to attend the walk-in-interview to fill up Junior Research Fellow posts, through IIT Dharwad official notification 2019. Job Seekers who are looking for career in Dharwad (Karnataka) Government can make use of this opportunity. Walk-interview for these IIT Dharwad Junior Research Fellow jobs will held on 29th April 2019. Official website of IIT Dharwad is www.iitdh.ac.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X