ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರೋಪಿಕಲ್ ಮೆಟೆರೋಲಾಜಿ (ಐಐಟಿಎಂ) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರಾಜೆಕ್ಟ್ ಸೈಂಟಿಸ್ಟ್, ಸೆಕ್ಷನ್ ಆಫೀಸರ್,ಮತ್ತು ಯುಡಿಸಿ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಈ ಹುದ್ದೆಗೆ ನೇಮಕಗೊಳ್ಳುವ ಅಭ್ಯರ್ಥಿಗಳು ತಿಂಗಳಿಗೆ 68,000 ರೂ ಸಂಪಾದಿಸಬಹುದು. ಅರ್ಜಿ ಸಲ್ಲಿಕೆಗೆ ನವಂಬರ್ 30, 2018 ಕೊನೆಯ ದಿನಾಂಕವಾಗಿದೆ.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರೋಪಿಕಲ್ ಮೆಟೆರೋಲಾಜಿ ಹುದ್ದೆಯ ಡೀಟೆಲ್ಸ್:
| CRITERIA | DETAILS |
| Name Of The Posts | ಪ್ರಾಜೆಕ್ಟ್ ಸೈಂಟಿಸ್ಟ್, ಸೆಕ್ಷನ್ ಆಫೀಸರ್,ಮತ್ತು ಯುಡಿಸಿ |
| Organisation | ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರೋಪಿಕಲ್ ಮೆಟೆರೋಲಾಜಿ |
| Educational Qualification | ಬಿಟೆಕ್, ಎಂಟೆಕ್ ಅಥವಾ ಪಿಹೆಚ್ ಡಿ |
| Experience | ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ |
| Skills Required | ರಿಸರ್ಚ್ ಸ್ಕಿಲ್ |
| Job Location | ಪುಣೆ |
| Industry | ಸೈನ್ಸ್ |
| Application Start Date | November 15, 2018 |
| Application End Date | November 30, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು
- ಸ್ಟೆಪ್ 1: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರೋಪಿಕಲ್ ಮೆಟೆರೋಲಾಜಿ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
- ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಸ್ಕ್ರೀನ್ ಮೇಲೆ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ
- ಸ್ಟೆಪ್ 4: ಸಂಬಂಧಪಟ್ಟ ಹುದ್ದೆಯ ಅಡಿಯಲ್ಲಿ ಬರುವ Instructions to candidates ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ಹುದ್ದೆಯ ಕುರಿತು ವಿವರಣಾತ್ಮಕ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 6: ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 7: ಅರ್ಜಿ ತೆರೆದುಕೊಳ್ಳುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 8: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
- ಸ್ಟೆಪ್ 9: ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
For Quick Alerts
For Daily Alerts
English summary
Indian Institute of Tropical Meteorology (IITM) has released an employment notification calling out aspirants to apply for the posts of Project Scientist, Section Officer and UDC. Those interested can check out the eligibility, salary scale, how to apply and the complete details of the government job here.
Story first published: Monday, November 19, 2018, 15:46 [IST]


Click it and Unblock the Notifications











