IITTM Recruitment 2022 : 31 ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM)ಯಲ್ಲಿ 31 ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜುಲೈ 28,2022 ರಿಂದ ಆಗಸ್ಟ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆಯಲ್ಲಿ ಉದ್ಯೋಗಾವಕಾಶ

IITTM ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM) ನೇಮಕಾತಿಯ ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಎಂಬಿಎ ವಿದ್ಯಾರ್ಹತೆ ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

IITTM ನೇಮಕಾತಿ 2022 ವಯೋಮಿತಿ :

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM) ನೇಮಕಾತಿಯ ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IITTM ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM) ನೇಮಕಾತಿಯ ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆಯಲ್ಲಿ ಉದ್ಯೋಗಾವಕಾಶ

IITTM ನೇಮಕಾತಿ 2022 ವೇತನ :

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM) ನೇಮಕಾತಿಯ ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 75,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IITTM ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM) ನೇಮಕಾತಿಯ ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್/ಆಫ್‌ಲೈನ್ ಮೂಲಕವೂ ಪಾವತಿಸಬಹುದು.

IITTM ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM) ನೇಮಕಾತಿಯ ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://iittm.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 28,2022 ರಿಂದ ಆಗಸ್ಟ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IITTM recruitment 2022 notification has been released for 31 tourism manager and assistant manager posts. Interested candidates can apply before August 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+