Income Tax Department Recruitment 2022 : 20 ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆದಾಯ ತೆರಿಗೆ ಇಲಾಖೆಯಲ್ಲಿ 20 ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಏಪ್ರಿಲ್ 2,2022 ರಿಂದ ಜೂನ್ 28,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಆದಾಯ ತೆರಿಗೆ ಇಲಾಖೆಯಲ್ಲಿ 20 ಹುದ್ದೆಗಳಿಗೆ ಅರ್ಜಿ ಆಹ್ವಾನ

Income Tax Department ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಆದಾಯ ತೆರಿಗೆ ಇಲಾಖೆ ನೇಮಕಾತಿಯ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

Income Tax Department ನೇಮಕಾತಿ 2022 ವಯೋಮಿತಿ :

ಆದಾಯ ತೆರಿಗೆ ಇಲಾಖೆ ನೇಮಕಾತಿಯ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಜೂನ್ 28,2022ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Income Tax Department ನೇಮಕಾತಿ 2022 ವೇತನದ ವಿವರ :

ಆದಾಯ ತೆರಿಗೆ ಇಲಾಖೆ ನೇಮಕಾತಿಯ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆದಾಯ ತೆರಿಗೆ ಇಲಾಖೆಯಲ್ಲಿ 20 ಹುದ್ದೆಗಳಿಗೆ ಅರ್ಜಿ ಆಹ್ವಾನ

Income Tax Department ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಆದಾಯ ತೆರಿಗೆ ಇಲಾಖೆ ನೇಮಕಾತಿಯ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Income Tax Department ನೇಮಕಾತಿ 2022 ಅರ್ಜಿ ಶುಲ್ಕ :

ಆದಾಯ ತೆರಿಗೆ ಇಲಾಖೆ ನೇಮಕಾತಿಯ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Income Tax Department ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಆದಾಯ ತೆರಿಗೆ ಇಲಾಖೆ ನೇಮಕಾತಿಯ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://incometaxindia.gov.in/Pages/default.aspx ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 2 ರಿಂದ ಜೂನ್ 28,2022ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Directorate of Income Tax (Exam & Official Language), Central Board of Direct Taxes, Official Language Division, 6th Floor, Mayur Bhawan, Connaught Circus, New Delhi - 110001

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Income tax department recruitment 2022 notification has been released for 20 assistant director posts. Apply through offline before June 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X