ಇಂಡಿಯನ್ ಏರ್‌ ಫೋರ್ಸ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಇಂಡಿಯನ್ ಏರ್‌ ಫೋರ್ಸ್‌ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಗ್ರೂಪ್ ವೈ ನಾನ್ - ಟೆಕ್ನಿಕಲ್ ಮೆಡಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಇಂಡಿಯನ್ ಏರ್‌ ಫೋರ್ಸ್‌ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಗ್ರೂಪ್ ವೈ ನಾನ್ - ಟೆಕ್ನಿಕಲ್ ಮೆಡಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 23, 2018 ಕೊನೆಯ ದಿನಾಂಕ.

ಇಂಡಿಯನ್ ಏರ್‌ ಫೋರ್ಸ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

<strong>ಜುಲೈ- ಆಗಸ್ಟ್ ತಿಂಗಳ ಜಾಬ್ ಪರ್ವ... ಇಂಜಿನೀಯರ್ಸ್ ಪದವೀಧರರಿಗೆ ಏಷ್ಟೆಲ್ಲಾ ಉದ್ಯೋಗವಕಾಶವಿದೆ ನೋಡಿ!</strong>ಜುಲೈ- ಆಗಸ್ಟ್ ತಿಂಗಳ ಜಾಬ್ ಪರ್ವ... ಇಂಜಿನೀಯರ್ಸ್ ಪದವೀಧರರಿಗೆ ಏಷ್ಟೆಲ್ಲಾ ಉದ್ಯೋಗವಕಾಶವಿದೆ ನೋಡಿ!

ಇಂಡಿಯನ್ ಏರ್‌ ಫೋರ್ಸ್‌ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಗ್ರೂಪ್ ವೈ ನಾನ್ - ಟೆಕ್ನಿಕಲ್ ಮೆಡಿಕಲ್ ಅಸಿಸ್ಟೆಂಟ್
Organisation ಇಂಡಿಯನ್ ಏರ್‌ಫೋರ್ಸ್
Educational Qualification ಬಯಾಲಾಜಿ ವಿಷಯದಲ್ಲಿ 12ನೇ ತರಗತಿ ಪಾಸಾಗಿರಬೇಕು
Experience ಅಗತ್ಯವಿಲ್ಲ
Skills Required ಕ್ಲಿನಿಕಲ್ ಜಡ್ಜ್ ಮೆಂಟ್
Job Location ತಮಿಳುನಾಡು
Industry ಏರ್‌ಫೋರ್ಸ್
Application Start Date July 16, 2018
Application End Date August 28, 2018

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಚೀಫ್ ಫೈನಾಂಶಿಯಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಇಂಡಿಯನ್ ಏರ್‌ಫೋರ್ಸ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕ್ಯಾಂಡಿಡೇಟ್ ಟ್ಯಾಬ್ ಅಡಿಯಲ್ಲಿ ಬರುವ ಅಪ್ಲೈ ಆನ್‌ಲೈನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 5: ಅರ್ಜಿ ಭರ್ತಿ ಪ್ರಕ್ರಿಯೆ ಮುಗಿದ ಬಳಿಕ ಸೈನ್ ಇನ್ ಬಟನ್ ಕ್ಲಿಕ್ ಮಾಡಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ... ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
The Indian Air Force has released an employment notification calling out aspirants to apply for the post of group y non-technical Medical Assistant. Those interested can check out the eligibility, salary scale, how to apply and the complete details of the government job here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X