India Post Office Recruitment 2020: 2582 ಜಿಡಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ..ಡಿ.11ರೊಳಗೆ ಅರ್ಜಿ ಹಾಕಿ

ಭಾರತೀಯ ಅಂಚೆ ಇಲಾಖೆಯಲ್ಲಿ 2582 ಗ್ರಾಮೀಣ ದಖ್ ಸೇವಕ (ಜಿಡಿಎಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ನೋಡಿ.

ಭಾರತೀಯ ಅಂಚೆ ಇಲಾಖೆಯಲ್ಲಿ  ಉದ್ಯೋಗಾವಕಾಶ..ಡಿ.11ರೊಳಗೆ ಅರ್ಜಿ ಹಾಕಿ

 

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5200/- ರಿಂದ 22,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 100/-ರೂ, ಪ.ಜಾ, ಪ.ಪಂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://appost.in/gdsonline/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 11,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
India post office recruitment 2020 notification has been released for 2582 gramin dak sevak (GDS) posts. Interested candidates can apply through online before December 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X