ಇಂಡಿಯನ್ ಏರ್‌ಫೋರ್ಸ್ ನೇಮಕಾತಿ ... ಏರ್‌ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಏರ್‌ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಏರ್‌ಮ್ಯಾನ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 3 ರಿಂದ 24, 2018 ರ ಮಧ್ಯೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಏರ್‌ಫೋರ್ಸ್ ನೇಮಕಾತಿ ... ಏರ್‌ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ

 

ಇಂಡಿಯನ್ ಏರ್‌ಫೋರ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಏರ್‌ಮ್ಯಾನ್
ಸಂಸ್ಥೆ ಇಂಡಿಯನ್ ಏರ್‌ಫೋರ್ಸ್
ಸ್ಥಳ ಭಾರತ
ವಿದ್ಯಾರ್ಹತೆ ಇಂಜಿನೀಯರಿಂಗ್ ನಲ್ಲಿ ಮೂರು ವರ್ಷ ಡಿಪ್ಲೋಮಾ ಕೋರ್ಸ್ ಮಾಡಿರಬೇಕು
ಗರಿಷ್ಟ ವಯೋಮಿತಿ 21
ಅರ್ಜಿ ಶುಲ್ಕ ರೂ. 250
ಲಿಖಿತ ಪರೀಕ್ಷೆ ದಿನಾಂಕ ಸೆಪ್ಟಂಬರ್ 13 ರಿಂದ 16, 2018

ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜುಲೈ 3, 2018 ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜುಲೈ 24, 2018

ಅರ್ಜಿ ಸಲ್ಲಿಕೆ ಹೇಗೆ:

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ https://airmenselection.cdac.in/CASB/ ಅರ್ಜಿ ಸಲ್ಲಿಸಬೇಕು. ಕೇಳಿರುವ ಎಲ್ಲಾ ಡೀಟೆಲ್ಸ್ ಸರಿಯಾಗಿ ಭರ್ತಿ ಮಾಡಬೇಕು. ಇನ್ನೂ ಅಭ್ಯರ್ಥಿಗಳು ಆಧಾರ್ ಕಾರ್ಡ್ ಹೊಂದಿದವರಾಗಿರಬೇಕು.

ನ್ಯಾಷನಲ್ ಫ್ಯುಲ್ ಕಾಂಪ್ಲೆಕ್ಸ್ ನಲ್ಲಿ ಹಲವಾರು ಹುದ್ದೆ ಖಾಲಿ.. ಇಂದೇ ಅರ್ಜಿ ಸಲ್ಲಿಸಿ

For Quick Alerts
ALLOW NOTIFICATIONS  
For Daily Alerts

English summary
Indian Air Force has released a notification for Airmen and invites candidates to apply online between July 3 and 24, 2018. The notification was released to join as Airmen in Group X (except education instructor trade) and Group Y trades (except automobile technician, ground training instructor, Indian Air Force (police), Indian Air Force (security) and musician trades).
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X