ಇಂಡಿಯನ್‌ ಏರ್‌ಫೋರ್ಸ್‌ನಲ್ಲಿ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ಇಂಡಿಯನ್ ಏರ್‌ಫೋರ್ಸ್‌ ನೇಮಕಾತಿ ಗ್ರೂಪ್ 'X' & ಗ್ರೂಪ್ 'Y' ಟ್ರೇಡ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಜುಲೈ 1 ರಿಂದ ಜುಲೈ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಂಡಿಯನ್ ಏರ್‌ಫೋರ್ಸ್‌  ಗ್ರೂಪ್  ‘X’ &  ಗ್ರೂಪ್  ‘Y’  ಟ್ರೇಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಗ್ರೂಪ್ ‘X’ & ಗ್ರೂಪ್ ‘Y’
Organisation ಇಂಡಿಯನ್ ಏರ್‌ಫೋರ್ಸ್‌
Educational Qualification 10+2/ಪಿಯುಸಿ
Job Location ಭಾರತದೆಲ್ಲೆಡೆ
Application Start Date July 1, 2019
Application End Date July 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಪಿಯುಸಿ ಅಥವಾ 10+2 ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಆನ್‌ಲೈನ್ ಮೂಲಕ 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವಿವಿಧ ಪರೀಕ್ಷೆಗಳನ್ನು ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸ್ಲಲಿಸುವುದು ಹೇಗೆ:

ಇಂಡಿಯನ್ ಏರ್‌ಫೋರ್ಸ್‌ನ ಗ್ರೂಪ್ 'X' & ಗ್ರೂಪ್ 'Y' ಟ್ರೇಡ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://indianairforce.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 1 ರಿಂದ ಜುಲೈ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Air Force Recruitment 2019-20: Apply Online for Group ‘x’ & ‘y’ Trades Vacancies for Unmarried Male (Indian/ Nepalese) Candidates. Indian Air Force invited Online applications from eligible and interested candidates to fill up Group ‘x’ & ‘y’Trades Post through Indian Air Force official notification 2019. Job seekers who are looking for a career in All India Government can make use of this opportunity. Apply online for these Indian Air Force Group ‘x’ & ‘y’Trades jobs before 15th July 2019. Official website of Indian Air Force is www.indianairforce.nic.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X