ಭಾರತೀಯ ವಾಯುಪಡೆ ನೇಮಕಾತಿಯ ರ್ಯಾಲಿಯಲ್ಲಿ ಭಾಗವಹಿಸಲು ಇಂದೇ ರಿಜಿಸ್ಟರ್ ಮಾಡಿ

ಭಾರತೀಯ ವಾಯುಪಡೆಯು ಗ್ರೂಪ್ Y ಹುದ್ದೆಗಳ ನೇಮಕಾತಿಗಾಗಿ ಜುಲೈ 17,19 ಮತ್ತು 21 ರಂದು ರ್ಯಾಲಿ ನಡೆಸುತ್ತಿದೆ. ಆಸಕ್ತ ಅವಿವಾಹಿತ ಪುರಷ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು, ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತೀಯ ವಾಯುಪಡೆ  ನೇಮಕಾತಿಯ ಬೃಹತ್  ರ್ಯಾಲಿಗೆ  ಅರ್ಜಿ ಆಹ್ವಾನ

CRITERIA DETAILS
Name Of The Posts ಗ್ರೂಪ್ Y
Organisation ಭಾರತೀಯ ವಾಯುಪಡೆ
Educational Qualification 10+2/ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ
Job Location ಕರ್ನಾಟಕ
Salary Scale 26,900/-ರೂ
Application Start Date July 7, 2019
Application End Date July 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪಿಯುಸಿ / 10+2 ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ 14,600 /-ರೂ ಸ್ಟೈಫೆಂಡ್ ನೀಡಲಾಗುವುದು. ತರಬೇತಿ ಅವಧಿಯ ನಂತರ 26,900/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್‌ಸೈಟ್‌ http://indianairforce.nic.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ನಂತರ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2019 ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
IAF Recruitment 2019-20: Apply Online for Rally (Group Y) Vacancies. Indian Air Force Karnataka (IAF) invited Online applications from eligible and interested candidates to fill up Rally (Group Y) Post through IAF official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+