Indian Air Force Recruitment 2021: ಏರ್‌ಮೆನ್ (ಗ್ರೂಪ್ X & Y) ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಏರ್‌ಫೋರ್ಸ್ ಏರ್‌ಮೆನ್ (ಗ್ರೂಪ್ X & Y) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಇಂಡಿಯನ್ ಏರ್‌ಫೋರ್ಸ್ ನಲ್ಲಿ ಉದ್ಯೋಗಾವಕಾಶ...ಫೆ.7ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಭಾರತೀಯ ಏರ್‌ಫೋರ್ಸ್ ನೇಮಕಾತಿಯ ಏರ್‌ಪೋರ್ಸ್ ಹುದ್ದೆಗಳಿಗೆ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಏರ್‌ಮೆನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://airmenselection.cdac.in/CASB/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 7,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Indian air force recruitment 2021 notification has been released for airmen (group X & Y) posts. Interested candidates can apply before February 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X