ಭಾರತೀಯ ಸೇನೆ ನೇಮಕಾತಿ: 90 ಹುದ್ದೆಗಳಿಗೆ ಅರ್ಜಿ ಆಹ್ವಾನ

90 ಹುದ್ದೆಗಳು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿದಿತ ದಿನಾಂಕ ನವೆಂಬರ್ 30ರೊಗಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಭಾರತೀಯ ಸೇನಾ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

90 ಹುದ್ದೆಗಳು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ನವೆಂಬರ್ 30ರೊಗಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಬಳ್ಳಾರಿ ಡಿಸಿಸಿ ಬ್ಯಾಂಕ್: 62 ಹುದ್ದೆಗಳ ನೇಮಕಾತಿ ಬಳ್ಳಾರಿ ಡಿಸಿಸಿ ಬ್ಯಾಂಕ್: 62 ಹುದ್ದೆಗಳ ನೇಮಕಾತಿ

ಭಾರತೀಯ ಸೇನೆ ನೇಮಕಾತಿ

ಹುದ್ದೆ: (Technical Entry Scheme)
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: 56100 ರಿಂದ 177500 ರು. ವರೆಗೆ ತಿಂಗಳಿಗೆ.

ವಿದ್ಯಾರ್ಹತೆ: ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಎರಡು ಸೆಟ್ ಪ್ರಿಂಟ್ ತೆಗೆದುಕೊಳ್ಳಲು ಸೂಚಿಸಲಾಗಿದೆ. ಸಂದರ್ಶನದ ವೇಳೆ ಅಭ್ಯರ್ಥಿಗಳು ಪ್ರಿಂಟ್ ಪಡೆದ ಅರ್ಜಿಯೊಂದಿಗೆ ಮೂಲ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು.

ಸಲ್ಲಿಸಬೇಕಾದ ದಾಖಲೆಗಳು

  • ಎಸ್.ಎಸ್.ಎಲ್.ಸಿ ಅಂಕಪಟ್ಟಿ (ಹುಟ್ಟಿದ ದಿನ ದೃಢೀಕರಿಸಲು)
  • ಪಿಯುಸಿ ಅಥವಾ ಹನ್ನೆರಡನೇ ತರಗತಿ ಅಂಕಪಟ್ಟಿ
  • ಗುರುತಿನ ಚೀಟಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಆಯ್ಕೆ ವಿಧಾನ

ಮೆರಿಟ್ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಆಯ್ಕೆಗೊಂಡ ಅಭ್ಭ್ಯರ್ಥಿಗಳು 4 ವರ್ಷದ ಕೋರ್ಸ್ ಪೂರ್ಣಗೊಳಿಸಬೇಕು, ತದನಂತರ ಅವರನ್ನು ಖಾಯಂ ಆಗಿ ನೇಮಕ ಮಾಡಿಕೊಳ್ಳಲಾಗುವುದು.

ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮೊದಲ ಮೂರು ವರ್ಷಗಳ ಕಾಲ ಮಾಸಿಕ 56,100/- ಸ್ಟೈಪೆಂಡ್ ನೀಡಲಾಗುವುದು. 4 ನೇ ವರ್ಷಕ್ಕೆ ಲೆಫ್ಟಿನಂಟ್ ಹಂತದ ವೇತನ ನೀಡಲಾಗುವುದು.

ಒಟ್ಟು ತರಬೇತಿ ಅವಧಿ 5 ವರ್ಷಗಳು

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-11-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Army recruitment 2017 notification has been released on official website for the recruitment of 90 (ninety) vacancies for Technical Entry Scheme.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X