ಭಾರತೀಯ ಭೂ ಸೇನೆಯಲ್ಲಿ ಸೈನಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಭೂ ಸೇನೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜನರಲ್ ಡ್ಯೂಟಿ, ಟೆಕ್ನಿಕಲ್, ನರ್ಸಿಂಗ್ ಅಸಿಸ್ಟೆಂಟ್, ಕ್ಲರ್ಕ್, ಟ್ರೇಡ್ಸ್ ಮ್ಯಾನ್ ವಿಭಾಗಗಳಲ್ಲಿ ಸೈನಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಭಾರತೀಯ ಭೂ ಸೇನೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜನರಲ್ ಡ್ಯೂಟಿ, ಟೆಕ್ನಿಕಲ್, ನರ್ಸಿಂಗ್ ಅಸಿಸ್ಟೆಂಟ್, ಕ್ಲರ್ಕ್, ಟ್ರೇಡ್ಸ್ ಮ್ಯಾನ್ ವಿಭಾಗಗಳಲ್ಲಿ ಸೈನಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಭಾಗೇಶ್ವರ್, ನೈನಿತಾಲ್, ಉಧಾಮ್ ಸಿಂಗ್ ನಗರ್ ಮತ್ತು ಅಲ್ಮೋರಾ ಜಿಲ್ಲೆಗಳಲ್ಲಿ ನಡೆಯುವ ರ್ಯಾಲಿಯಲ್ಲಿ ಭಾಗವಹಿಸಿ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದಾಗಿದೆ. ನವಂಬರ್ 24 ರಿಂದ 30 ರವರೆಗೆ ಮಿಲಿಟರಿ ಸ್ಟೇಶನ್ ನಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹುದ್ದೆ ಕುರಿತು ಏನೇ ಸಂದೇಹಗಳಿದ್ದರೂ 7991606026 ಹಾಗೂ 7991606027 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಭಾರತೀಯ ಭೂ ಸೇನೆಯಲ್ಲಿ ಸೈನಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು, ಹುದ್ದೆಗೆ ಸಂಬಂಧಪಟ್ಟಂತೆ, ಅರ್ಹತೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮುಂತಾದ ಕಂಪ್ಲೀಟ್ ಮಾಹಿತಿ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಅಭ್ಯರ್ಥಿಗಳ ನೇಮಕ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ದೈಹಿಕ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ

ಜಿಎಐಎಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಭೂ ಸೇನೆ 2018 ನೇಮಕಾತಿ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಸೈನಿಕ
Organisation ಭಾರತೀಯ ಭೂ ಸೇನೆ
Educational Qualification 10ನೇ ತರಗತಿ ಅಥವಾ 12ನೇ ತರಗತಿ ಪಾಸಾಗಿರಬೇಕು
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಫಿಸಿಕಲ್ ಫಿಟ್ ನೆಸ್
Job Location ಭಾರತ
Industry ಡಿಫೆನ್ಸ್
Application Start Date October 24, 2018
Application End Date November 9, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಸ್ಟೆಪ್ 1

ಸ್ಟೆಪ್ 1

ಭಾರತೀಯ ಭೂ ಸೇನೆ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

JCO/OR Apply/Login ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ರಿಜಿಸ್ಟ್ರೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಸೂಚನೆಗಳನ್ನ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 5

ಸ್ಟೆಪ್ 5

ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 7

ಸ್ಟೆಪ್ 7

ಘೋಷಣೆ ಓದಿದ ಬಳಿಕೆ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ

ಸ್ಟೆಪ್ 8

ಸ್ಟೆಪ್ 8

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 9

ಸ್ಟೆಪ್ 9

ಲಾಗಿನ್ ಪೇಜ್ ಗೆ ಹಿಂತಿರುಗಿ ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ವರ್ಡ್ ನಿಂದ ಲಾಗಿನ್ ಆಗಿ

ಸ್ಟೆಪ್ 10

ಸ್ಟೆಪ್ 10

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 11

ಸ್ಟೆಪ್ 11

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಲಾಗಿನ್ ಬಟನ್ ಕ್ಲಿಕ್ ಮಾಡಿ

More Read: ಇಂಟಲಿಜೆನ್ಸ್ ಬ್ಯೂರೋ ಇಲಾಖೆಯಲ್ಲಿ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Army is holding a rally for candidates to apply for the post of Soldier in various categories such as general duty, technical, nursing assistant, clerk, tradesman and sepoy pharma. Only the domiciles of districts such as Bageshwar, Nainital, Udham Singh Nagar and Almora will be eligible to attend the rally at the Military Station in Haldwani between Nov 24, 2018 and Nov 30, 2018. For queries, candidates may contact 7991606026 or 7991606027
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X