ಭಾರತೀಯ ಭೂಸೇನೆ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟೆಕ್ನಿಕಲ್ ಎಂಟ್ರಿ ಸ್ಕೀಮ್ 41 ಕೋರ್ಸ್ ಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆ ಸಂಖ್ಯೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಗೆ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ. ನೇಮಕಗೊಳ್ಳುವ ಅಭ್ಯರ್ಥಿಗಳು ತಿಂಗಳಿಗೆ ರೂ 1,77,500 ಸಂಪಾದಿಸಬಹುದು. ಅರ್ಜಿ ಸಲ್ಲಿಕೆಗೆ ನವಂಬರ್ 27, 2018 ಕೊನೆಯ ದಿನಾಂಕ.

ಭಾರತೀಯ ಭೂಸೇನೆ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಟೆಕ್ನಿಕಲ್ ಎಂಟ್ರಿ ಸ್ಕೀಮ್ 41 ಕೋರ್ಸ್ |
| Organisation | ಭಾರತೀಯ ಭೂಸೇನೆ |
| Educational Qualification | ಅಧೀಕೃತ ವಿಶ್ವವಿದ್ಯಾನಿಲಯದಿಂದ 12ನೇ ತರಗತಿ ಪಾಸಾಗಿರಬೇಕು |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಫಿಸಿಕಲ್ ಫಿಟ್ ನೆಸ್ |
| Job Location | ಭಾರತ |
| Industry | ಡಿಫೆನ್ಸ್ |
| Application Start Date | October 29, 2018 |
| Application End Date | November 27, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
ಸ್ಟೆಪ್ 1
ಭಾರತೀಯ ಭೂಸೇನೆ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
ಸ್ಟೆಪ್ 2
ಈ ಟ್ಯಾಬ್ ಮೇಲೆ ಕ್ಲಿಕ್ ಮಾಡಿ JCO/OR Apply/Login
ಸ್ಟೆಪ್ 3
Registration ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4
ಸೂಚನೆಗಳನ್ನ ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 5
ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 6
ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 7
ಘೋಷಣೆ ಓದಿದ ಬಳಿಕ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
ಸ್ಟೆಪ್ 8
ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 9
ಲಾಗಿನ್ ಪೇಜ್‌ಗೆ ಹಿಂತಿರುಗಿ ಮತ್ತೆ ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ವರ್ಡ್ ನಿಂದ ಲಾಗಿನ್ ಆಗಿ
ಸ್ಟೆಪ್ 10
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 11
ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಲಾಗಿನ್ ಬಟನ್ ಕ್ಲಿಕ್ ಮಾಡಿ


Click it and Unblock the Notifications











