ಭಾರತೀಯ ಸೇನಾ ನೇಮಕಾತಿ 2019: 191 ಎಸ್ ಎಸ್ ಸಿ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನಾ ನೇಮಕಾತಿ 191 ಎಸ್ ಎಸ್ ಸಿ ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಭಾರತೀಯ ನಾಗರೀಕ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮತ್ತು ವಿಧವೆಯರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 21,2019 ರೊಳಗೆ ಆನ್ ಲೈನ್ ನಲ್ಲಿ ಅರ್ಜಿ ಯನ್ನು ಸಲ್ಲಿಸಬಹುದು.

 ಭಾರತೀಯ ಸೇನಾ ನೇಮಕಾತಿ 191 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಎಸ್ ಎಸ್ ಸಿ ಟೆಕ್ನಿಕಲ್ ಆಫೀಸರ್
Organisation ಭಾರತೀಯ ಸೇನೆ
Educational Qualification ಪದವಿ ಅಥವಾ ಬಿ.ಇ/ಬಿಟೆಕ್ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 56,100/- ರಿಂದ 1,77,500/-
Application Start Date January 23, 2019
Application End Date February 21, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಯಾವುದೇ ಸ್ಟ್ರೀಮ್ ನಲ್ಲಿ ಬಿ.ಇ/ಬಿಟೆಕ್ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅಕ್ಟೋಬರ್ 1,2019ಕ್ಕೆ ಕನಿಷ್ಟ 20 ರಿಂದ ಗರಿಷ್ಟ 27 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/- ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ, ಫಿಸಿಕಲ್ ಟೆಸ್ಟ್ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳ ಬಗೆಗೆ ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Army recruitment 2019 notification has been released on official website for the recruitment of 191 vacancies at Indian Army. The candidate who is looking for SSC (Tech) can apply online application from 23rd January 2019 and before 21st February 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X