ಭಾರತೀಯ ಸೇನಾ ನೇಮಕಾತಿ 2019 : 150 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನಾ ನೇಮಕಾತಿ 150 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಒಟ್ಟು 135 ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳಿಂದ ಮತ್ತು 15 ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಬಗೆಗೆ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನುಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಎಸ್‌ಎಸ್‌ಸಿ ಅಧಿಕಾರಿ
Organisation ಭಾರತೀಯ ಸೇನೆ
Educational Qualification ಸ್ನಾತಕೋತ್ತರ ಪದವಿ/ ಡಿಪ್ಲೋಮ
Job Location ಭಾರತದೆಲ್ಲೆಡೆ
Application Start Date June 22, 2019
Application End Date July 21, 2019

ಶೈಕ್ಷಣಿಕ ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಜ್ಯ ಮೆಡಿಕಲ್ ಕೌನ್ಸಿಲ್‌ / ಎಂಸಿಐ/ಎನ್‌ಬಿಇ ನಿಂದ ಗುರುತಿಸಲ್ಪಟ್ಟ ಸ್ನಾತಕೋತ್ತರ ಪದವಿ/ ಡಿಪ್ಲೋಮ ವಿದ್ಯಾರ್ಹತೆಯನ್ನು ಮೊದಲನೇ ಅಥವಾ ಎರಡನೇ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಡಿಸೆಂಬರ್ 31,2019ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ https://amcsscentry.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian Army Recruitment 2019-20: Apply Online for 150 SSC Officers Vacancies. Join Indian Army ( Indian Army) invited Online applications from eligible and interested candidates to fill up SSC Officers Posts through Indian Army official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+