ಭಾರತೀಯ ಸೇನೆ 55 ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ

ಭಾರತೀಯ ಸೇನೆಯು ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್ ಮೂಲಕ ಒಟ್ಟು 55 ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಗಸ್ಟ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತೀಯ ಸೇನೆಯು 55 ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

CRITERIA DETAILS
Name Of The Posts ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್
Organisation ಭಾರತೀಯ ಸೇನೆ
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date July 10, 2019
Application End Date August 8, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅಧಿಸೂಚನೆಯನ್ನು ಓದಿ ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 8,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Indian army recruitment 2019 notification has been released on official website for the recruitment of 55 NCC special entry scheme posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X