ಭಾರತೀಯ ಭೂಸೇನೆಯಲ್ಲಿ ಸೈನಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಭೂಸೇನೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅದಕ್ಕಾಗಿ ಭಾರತೀಯ ಭೂಸೇನೆಯು ಆರ್ಮಿ ರಿಕ್ರ್ಯುಟ್ ಮೆಂಟ್ ರ್ಯಾಲಿ ಆಯೋಜಿಸಿದ್ದು, ಈ ಮೂಲಕ ಹಲವಾರು ವಿಭಾಗಗಳಲ್ಲಿ ದುಡಿಯಲು ಸೈನಿಕರನ್ನ ನೇಮಕಮಾಡಲಿದೆ

By Nishmitha Bekal

ಭಾರತೀಯ ಭೂಸೇನೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅದಕ್ಕಾಗಿ ಭಾರತೀಯ ಭೂಸೇನೆಯು ಆರ್ಮಿ ರಿಕ್ರ್ಯುಟ್ ಮೆಂಟ್ ರ್ಯಾಲಿ ಆಯೋಜಿಸಿದ್ದು, ಈ ಮೂಲಕ ಹಲವಾರು ವಿಭಾಗಗಳಲ್ಲಿ ದುಡಿಯಲು ಸೈನಿಕರನ್ನ ನೇಮಕಮಾಡಲಿದೆ. ಈ ರ್ಯಾಲಿಯು ಲಿಕಬಾಲಿ ಮತ್ತು ಅರುಣಚಲ ಪ್ರದೇಶದಲ್ಲಿ ಜನವರಿ 11 ರಿಂದ ಜನವರಿ 16, 2019 ರಮಧ್ಯೆ ನಡೆಯಲಿದೆ. ಇದೀಗ ರಿಜಿಸ್ಟ್ರೇಶನ್ ಲೈನ್ ತೆರೆದಿದ್ದು, ಆಸಕ್ತ ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ವಿಸಿಟ್ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ಭೂಸೇನೆಯಲ್ಲಿ ಸೈನಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್ನು ಡಿಸಂಬರ್ ತಿಂಗಳಿನಲ್ಲಿ ಅಭ್ಯರ್ಥಿಗಳಿಗೆ ಇ-ಅಡ್ಮಿಟ್ ಕಾರ್ಡ್ ಸಿಗಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವಿವಾಹಿತರಾಗಿದ್ದು, ಸಂದರ್ಶನ ವೇಳೆ ಈ ಕುರಿತು ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸತಕ್ಕದ್ದು. ಇನ್ನು ಹುದ್ದೆಯ ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಭಾರತೀಯ ಭೂಸೇನೆ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೈನಿಕರು
Organisation ಭಾರತೀಯ ಭೂಸೇನೆ
Educational Qualification 10 ನೇ ತರಗತಿ ಪಾಸಾಗಿರಬೇಕು
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಫಿಸಿಕಲ್ ಫಿಟ್ ನೆಸ್
Job Location ಭಾರತ
Industry ಡಿಫೆನ್ಸ್
Application Start Date November 10, 2018
Application End Date December 26, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

More Read: ಸೆಂಟ್ರಲ್ ರೈಲ್ವೇ ನೇಮಕಾತಿ: ಸ್ಪೋರ್ಟ್ಸ್ ಕೋಟಾದಡಿಯಲ್ಲಿ 21 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೆಪ್ 1

ಸ್ಟೆಪ್ 1

ಭಾರತೀಯ ಭೂಸೇನೆ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

JCO/OR Apply/Login ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ರಿಜಿಸ್ಟ್ರೇಶನ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಸ್ಕ್ರೀನ್ ಮೇಲೆ ಸೂಚನೆ ಮೂಡುತ್ತದೆ, ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 5

ಸ್ಟೆಪ್ 5

ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 7

ಸ್ಟೆಪ್ 7

ಘೋಷಣೆ ಓದಿ ಬಳಿಕ ಚೆಕ್‌ಬಾಕ್ಸ್ ಒಳಗೆ ಕ್ಲಿಕ್ ಮಾಡಿ

ಸ್ಟೆಪ್ 8

ಸ್ಟೆಪ್ 8

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 9

ಸ್ಟೆಪ್ 9

ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ವರ್ಡ್ ನಿಂದ ಮತ್ತೆ ಲಾಗಿನ್ ಆಗಿ

ಸ್ಟೆಪ್  10

ಸ್ಟೆಪ್ 10

 ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 11

ಸ್ಟೆಪ್ 11

ಅರ್ಜಿ ತೆರೆದುಕೊಳ್ಳುತ್ತದೆ, ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತು ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Indian Army is holding an army recruitment rally for Soldiers in various disciplines. The rally will take place in Likabali, Arunachal Pradesh between 11 January 2018 and 16 January 2018. The registration line for the recruitment is now open and candidates can do it online through the official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+