Indian Army Recruitment 2021: 100 ಮಹಿಳಾ ಸೈನಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ಭಾರತೀಯ ಸೇನೆಯಲ್ಲಿ 100 ಮಹಿಳಾ ಸೈನಿಕರನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಸೈನಿಕ ಹುದ್ದೆಗಳನ್ನು ಭರ್ತಿ ಮಾಡಲು ಅಂಬಾಲ, ಲಕ್ನೋ, ಜಬಲ್‌ಪುರ, ಬೆಳಗಾಂ, ಪುಣೆ ಮತ್ತು ಶಿಲ್ಲಾಂಗ್ ನಲ್ಲಿ ರ್ಯಾಲಿಯನ್ನು ನಡೆಸಲಾಗುತ್ತಿದೆ.

ವಿದ್ಯಾರ್ಹತೆ:

10ನೇ ತರಗತಿ ಅಥವಾ ಮೆಟ್ರಿಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕನಿಷ್ಟ 17.5 ವರ್ಷದಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಸೈನಿಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://joinindianarmy.nic.in/Authentication.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 20,2021ರೊಳಗೆ ರಿಜಿಸ್ಟರ್ ಮಾಡಿಕೊಳ್ಳಿ.

ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian army recruitment 2021 notification has been released for 100 soldier general duty posts. Interested candidates can apply before July 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+