Indian Army Recruitment 2021: 194 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯಲ್ಲಿ 194 ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ಸೇನೆಯಲ್ಲಿ 194 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಅಕ್ಟೋಬರ್ 1,2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 34 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಖ್ಷೆ, ವೈದ್ಯಕೀಯ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://joinindianarmy.nic.in/Authentication.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Indian army recruitment 2021 notification has been released for 194 junior commissioned officer posts. Interested candidates can apply before February 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X