Indian Army Recruitment 2021: ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

ಭಾರತೀಯ ಸೇನೆಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಮೆಟ್ರಿಕ್ಯುಲೇಶನ್/ತತ್ಮಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 4.2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Indian army recruitment 2021 notification has been released for multi tasking staff posts. Interested candidates can apply before April 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X