Indian Army Recruitment 2022 : 128 ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯು 2022ನೇ ಸಾಲಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸೇನೆಯಲ್ಲಿ 128 ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 8,2022 ರಿಂದ ನವೆಂಬರ್ 6,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತೀಯ ಸೇನೆಯಲ್ಲಿ 128 ಹುದ್ದೆಗಳ ನೇಮಕಾತಿ

Indian Army ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ಸೇನೆ ನೇಮಕಾತಿಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Indian Army ನೇಮಕಾತಿ 2022 ವಯೋಮಿತಿ :

ಭಾರತೀಯ ಸೇನೆ ನೇಮಕಾತಿಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಕ್ಟೋಬರ್ 1,2022ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 36 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Indian Army ನೇಮಕಾತಿ 2022 ವೇತನ :

ಭಾರತೀಯ ಸೇನೆ ನೇಮಕಾತಿಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Indian Army ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ಸೇನೆ ನೇಮಕಾತಿಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Indian Army ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ಸೇನೆ ನೇಮಕಾತಿಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Indian Army ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ಸೇನೆ ನೇಮಕಾತಿಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://joinindianarmy.nic.in/Authentication.aspxಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಅಕ್ಟೋಬರ್ 8,2022 ರಿಂದ ನವೆಂಬರ್ 6,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Indian army recruitment 2022 notification has been released for 128 junior commissioned officer posts. Interested candidates can apply before November 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X