ಭಾರತೀಯ ಸೇನೆಯು 2022ನೇ ಸಾಲಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸೇನೆಯಲ್ಲಿ 2313 ಟ್ರೇಡ್ಸ್‌ಮೆನ್ ಮೇಟ್, 656 ಫೈರ್‌ಮೆನ್ ಮತ್ತು 99 ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 1,2022 ರಿಂದ ಸೆಪ್ಟೆಂಬರ್ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Indian Army ನೇಮಕಾತಿ 2022 ವಿದ್ಯಾರ್ಹತೆ :
ಭಾರತೀಯ ಸೇನೆ ನೇಮಕಾತಿಯ ಟ್ರೇಡ್ಸ್‌ಮೆನ್ ಮೇಟ್, ಫೈರ್‌ಮೆನ್ ಮತ್ತು ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Indian Army ನೇಮಕಾತಿ 2022 ವಯೋಮಿತಿ :
ಭಾರತೀಯ ಸೇನೆ ನೇಮಕಾತಿಯ ಟ್ರೇಡ್ಸ್‌ಮೆನ್ ಮೇಟ್, ಫೈರ್‌ಮೆನ್ ಮತ್ತು ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Indian Army ನೇಮಕಾತಿ 2022 ವೇತನ :
ಭಾರತೀಯ ಸೇನೆ ನೇಮಕಾತಿಯ ಟ್ರೇಡ್ಸ್‌ಮೆನ್ ಮೇಟ್, ಫೈರ್‌ಮೆನ್ ಮತ್ತು ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 63,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
Indian Army ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಭಾರತೀಯ ಸೇನೆ ನೇಮಕಾತಿಯ ಟ್ರೇಡ್ಸ್‌ಮೆನ್ ಮೇಟ್, ಫೈರ್‌ಮೆನ್ ಮತ್ತು ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Indian Army ನೇಮಕಾತಿ 2022 ಅರ್ಜಿ ಶುಲ್ಕ :
ಭಾರತೀಯ ಸೇನೆ ನೇಮಕಾತಿಯ ಟ್ರೇಡ್ಸ್‌ಮೆನ್ ಮೇಟ್, ಫೈರ್‌ಮೆನ್ ಮತ್ತು ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
Indian Army ನೇಮಕಾತಿ 2022 ಅರ್ಜಿ ಸಲ್ಲಿಕೆ :
ಭಾರತೀಯ ಸೇನೆ ನೇಮಕಾತಿಯ ಟ್ರೇಡ್ಸ್‌ಮೆನ್ ಮೇಟ್, ಫೈರ್‌ಮೆನ್ ಮತ್ತು ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://aocrecruitment.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸೆಪ್ಟೆಂಬರ್ 2,2022 ರಿಂದ ಸೆಪ್ಟೆಂಬರ್ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











