ದಿ ಇಂಡಿಯನ್ ಆರ್ಮಿ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ಆರ್ಮಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಎಸ್‌ಎಸ್‌ಸಿ ಟೆಕ್ ಪರ್ಸನಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ಇಂಡಿಯನ್ ಆರ್ಮಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಎಸ್‌ಎಸ್‌ಸಿ ಟೆಕ್ ಪರ್ಸನಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 9, 2018 ಕೊನೆಯ ದಿನಾಂಕ.

ದಿ ಇಂಡಿಯನ್ ಆರ್ಮಿ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ಆರ್ಮಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಎಸ್‌ಎಸ್‌ಸಿ ಟೆಕ್ ಪರ್ಸನಲ್
Organisation ದಿ ಇಂಡಿಯನ್ ಆರ್ಮಿ
Educational Qualification ಇಂಜಿನೀಯರಿಂಗ್ ಪದವಿ
Experience ಅಗತ್ಯವಿಲ್ಲ
Skills Required ಟೆಕ್ನಿಕಲ್ ಸ್ಕಿಲ್
Job Location ಭಾರತ
Industry ಡಿಫೆನ್ಸ್
Application Start Date July 12, 2018
Application End Date August 9, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ಇಂಡಿಯನ್ ಆರ್ಮಿ ನೇಮಕಾತಿ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೊಟ್ಟಿರುವ ಸೂಚನೆಗಳನ್ನ ಗಮನವಿಟ್ಟು ಓದಿಕೊಂಡು ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 3: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ಡಿಕ್ಲರೇಶನ್ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 5: ಅರ್ಜಿ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಇಂಜಿನೀಯರ್ಸ್ ವಿದ್ಯಾರ್ಥಿಗಳಿಗೆ ಶುಭಸುದ್ದಿ... ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ಅರ್ಜಿ ಆಹ್ವಾನ!

More News  

For Quick Alerts
ALLOW NOTIFICATIONS  
For Daily Alerts

English summary
The Indian Army has released an employment notification calling out aspirants, unmarried Indians, to apply for the post of SSC Tech Personnel. Those interested can check out the eligibility, salary scale, how to apply and the complete details of the government job here. Selected candidates will undergo training for one year in the Officers Training Academy (OTA) and can earn up to INR 250000. The last date to apply for the government job is Aug 9, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+