ಇಂಡಿಯನ್ ಆರ್ಮಿ ನೇಮಕಾತಿ... ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ದಿ ಇಂಡಿಯನ್ ಆರ್ಮಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜಡ್ಜ್ ಅಡ್ವೋಕೇಟ್ ಜನರಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ಇಂಡಿಯನ್ ಆರ್ಮಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜಡ್ಜ್ ಅಡ್ವೋಕೇಟ್ ಜನರಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 16, 2018 ಕೊನೆಯ ದಿನಾಂಕ.

ಇಂಡಿಯನ್ ಆರ್ಮಿ ನೇಮಕಾತಿ... ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ದಿ ಇಂಡಿಯನ್ ಆರ್ಮಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜಡ್ಜ್ ಅಡ್ವೋಕೇಟ್ ಜನರಲ್
Organisation ದಿ ಇಂಡಿಯನ್ ಆರ್ಮಿ
Educational Qualification ಕಾನೂನು ಪದವಿ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಫಿಸಿಕಲ್ ಫಿಟ್ ನೆಸ್
Industry ಡಿಫೆನ್ಸ್
Application Start Date July 20, 2018
Application End Date August 16, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ಇಂಡಿಯನ್ ಆರ್ಮಿ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಸೂಚನೆಗಳನ್ನ ಓದಿ ಗಮನವಿಟ್ಟು ರಿಜಿಸ್ಟ್ರೇಶನ್ ಮಾಡಿ
  • ಸ್ಟೆಪ್ 3:ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಮುಗಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್7 : ರಿಜಿಸ್ಟ್ರೇಶನ್ ಐಡಿ ಮೂಲಕ ಮತ್ತೆ ಲಾಗಿನ್ ಆಗಿ ಅರ್ಜಿಯನ್ನ ಗುರುತಿಸಿಕೊಂಡು ಭರ್ತಿ ಮಾಡಿ ಸಬ್‌ಮಿಟ್ ಮಾಡಿ

ಇಂಡಿಯನ್ ಏರ್‌ ಫೋರ್ಸ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

More News  

For Quick Alerts
ALLOW NOTIFICATIONS  
For Daily Alerts

English summary
The Indian Army has released an employment notification calling out aspirants to apply for the post of Judge Advocate General through JAG Entry Scheme. Those interested can check out the eligibility, salary scale, how to apply and the complete details of the government job here. Selected candidates can earn up to INR 15500 per month. The last date to apply for the government job is Aug 16, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+