ದಿ ಇಂಡಿಯನ್ ಆರ್ಮಿ ನೇಮಕಾತಿ... ಎನ್‌ಸಿಸಿ (ಪುರುಷ ಹಾಗೂ ಮಹಿಳೆ) ಹುದ್ದೆಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ಆರ್ಮಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ನ್ಯಾಷನಲ್ ಕಡೆಟ್ ಕಾರ್ಪ್ (ಮಹಿಳೆ -ಪುರುಷ) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ಇಂಡಿಯನ್ ಆರ್ಮಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ನ್ಯಾಷನಲ್ ಕಡೆಟ್ ಕಾರ್ಪ್ (ಮಹಿಳೆ-ಪುರುಷ) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 2, 2018 ಕೊನೆಯ ದಿನಾಂಕ.

ದಿ ಇಂಡಿಯನ್ ಆರ್ಮಿ ನೇಮಕಾತಿ... ಎನ್‌ಸಿಸಿ (ಪುರುಷ ಹಾಗೂ ಮಹಿಳೆ) ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ಆರ್ಮಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಎನ್‌ಸಿಸಿ (ಪುರುಷ ಹಾಗೂ ಮಹಿಳೆ)
Organisation ದಿ ಇಂಡಿಯನ್ ಆರ್ಮಿ
Educational Qualification ಕನಿಷ್ಟ ಶೇ 50 ಅಂಕಗಳಿಂದ ಪದವಿ ಪಾಸಾಗಿರಬೇಕು
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಫಿಸಿಕಲ್ ಫಿಟ್ ನೆಸ್
Job Location ಭಾರತ
Industry ಡಿಫೆನ್ಸ್
Application Start Date July 5, 2018
Application End Date August 2, 2018

ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹುದ್ದೆಯ ವಿವರಣೆ ಸ್ಕ್ರೀನ್ ಮೇಲೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 3: ಸ್ಕ್ರೋಲ್ ಡೌನ್ ಮಾಡಿ ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ತೆರೆಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ

ಮಾಡಿ

  • ಸ್ಟೆಪ್ 5: ಡಿಕ್ಲೆರೇಶನ್ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 6: ಕೊನೆಗೆ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

More News  

For Quick Alerts
ALLOW NOTIFICATIONS  
For Daily Alerts

English summary
The Indian Army has released an employment notification calling out aspirants to apply for the post of National Cadet Corps (men and women) under the NCC Special Entry Scheme. Those interested can check out the eligibility, salary scale, how to apply and the complete details of the government job here. Selected candidates can earn up to INR 250000. The last date to apply for the government job is Aug 2, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+