ಇಂಡಿಯನ್ ಬ್ಯಾಂಕ್ 115 ಸೆಕ್ಯುರಿಟಿ ಗಾರ್ಡ್ ಕಮ್ ಪೀವನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಇಂಡಿಯನ್ ಬ್ಯಾಂಕ್ 115 ಸೆಕ್ಯುರಿಟಿ ಗಾರ್ಡ್ ಕಮ್ ಪೀವನ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 8,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಇಂಡಿಯನ್ ಬ್ಯಾಂಕ್ 115 ಸೆಕ್ಯುರಿಟಿ ಗಾರ್ಡ್ ಕಮ್ ಪೀವನ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸೆಕ್ಯುರಿಟಿ ಗಾರ್ಡ್ ಕಮ್ ಪೀವನ್
Organisation ಇಂಡಿಯನ್ ಬ್ಯಾಂಕ್
Educational Qualification ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 9,560/- ರಿಂದ 18,545/-ರೂ
Application Start Date October 14, 2019
Application End Date November 8, 2019


ವಿದ್ಯಾರ್ಹತೆ:

ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು Objective type ಆನ್‌ಲೈನ್ ಪರೀಕ್ಷೆ, ಪ್ರಾದೇಶಿಕ ಭಾಷಾ ಪರೀಕ್ಷೆ, ದೈಹಿಕ ಸಾಮರ್ಥ್ಯ, ವಾಹನಾ ಚಾಲನಾ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಂಡಿಯನ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.indianbank.net.in/jsp/startIBPreview.jsp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian bank recruitment 2019 notification has been released on official website for the recuitment of 115 security guard cum peon posts. Interested candidates can apply before 8th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+