Indian Coast Guard AC Recruitment 2022 : 65 ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕೋಸ್ಟ್ ಗಾರ್ಡ್ (ICG) ಒಕ್ಕೂಟದ ಸಶಸ್ತ್ರ ಪಡೆ, ICG AC ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಒಟ್ಟು ಅರವತ್ತೈದು (65) ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತೀಯ ಕೋಸ್ಟ್ ಗಾರ್ಡ್ AC ನೇಮಕಾತಿ 2022ರ ಮೂಲಕ ICG ಯಲ್ಲಿ 1/2023 ಬ್ಯಾಚ್‌ಗಾಗಿ ಜನರಲ್ ಡ್ಯೂಟಿ, ಕಮರ್ಷಿಯಲ್ ಪೈಲಟ್ ಮತ್ತು ತಾಂತ್ರಿಕ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಮೆಕ್) ಗೆಜೆಟೆಡ್ ಆಫೀಸರ್ ಹುದ್ದೆಗಳನ್ನು ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಪೋಸ್ಟ್ ಮಾಡಲಾಗುತ್ತದೆ.

ಐಸಿಜಿಯಲ್ಲಿ ಗ್ರೂಪ್ ಎ ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಫೆಬ್ರವರಿ 18, 2022 ರಿಂದ ಫೆಬ್ರವರಿ 28, 2022 ರಂದು ಸಂಜೆ 5:00 ಗಂಟೆಗೆ ಕೊನೆಗೊಳ್ಳುತ್ತದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗಾವಕಾಶ

ICG ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ 12ನೇ ತರಗತಿ/ಇಂಟರ್‌ಮೀಡಿಯೇಟ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಮತ್ತು ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ICG ನೇಮಕಾತಿ 2022 ವಯೋಮಿತಿ :

ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

ICG ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ICG ನೇಮಕಾತಿ 2022 ವೇತನ :

ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 2,25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ICG ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ICG ನೇಮಕಾತಿ 2021 2022 ಅರ್ಜಿ ಸಲ್ಲಿಕೆ :

ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://joinindiancoastguard.cdac.in/cgcat/upcoming.html ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 18,2022 ರಿಂದ ಫೆಬ್ರವರಿ 28,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian coast guard (ICG) AC recruitment 2022 notification has been released for 65 gazetted officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+