ಇಂಡಿಯನ್ ಕೋಸ್ಟ್ ಗಾರ್ಡ್ದಲ್ಲಿ ನಾವಿಕ್ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಇಂಡಿಯನ್ ಕೋಸ್ಟ್ ಗಾರ್ಡ್, ಮಿನಿಸ್ಟ್ರಿ ಆಫ್ ಡಿಫೆನ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ನಾವಿಕ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇಂಡಿಯನ್ ಕೋಸ್ಟ್ ಗಾರ್ಡ್, ಮಿನಿಸ್ಟ್ರಿ ಆಫ್ ಡಿಫೆನ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ನಾವಿಕ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 10, 2018 ಕೊನೆಯ ದಿನಾಂಕ.

ಇಂಡಿಯನ್ ಕೋಸ್ಟ್ ಗಾರ್ಡ್ದಲ್ಲಿ ನಾವಿಕ್ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!

ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ನಾವಿಕ್
ಸಂಸ್ಥೆ ಇಂಡಿಯನ್ ಕೋಸ್ಟ್ ಗಾರ್ಡ್
ಸ್ಥಳ ಭಾರತ
ವಿದ್ಯಾರ್ಹತೆ ಅಧೀಕೃತ ವಿಶ್ವವಿದ್ಯಾನಿಲಯದಿಂದ 12 ನೇ ತರಗತಿ
ಕೌಶಲ್ಯ ಫಿಸಿಕಲ್ ಫಿಟ್ ನೆಸ್
ಇಂಡಸ್ಟ್ರಿ ಡಿಫೆನ್ಸ್
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜುಲೈ 1, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜುಲೈ 10, 2018

ಬಿಎಎಲ್ ನೇಮಕಾತಿ... ಡೆಪ್ಯುಟಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಇಂಡಿಯನ್ ಕೋಸ್ಟ್ ಗಾರ್ಡ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿರುವ NEW EVENTS ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ತೆರೆ ಮೇಲೆ ಅರ್ಜಿ ಮೂಡುತ್ತದೆ
  • ಸ್ಟೆಪ್ 4: ಕೇಳಿರುವ ಎಲ್ಲಾ ಡೀಟೆಲ್ಸ್ ಅರ್ಜಿಯಲ್ಲಿ ಭರ್ತಿ ಮಾಡಿ
  • ಸ್ಟೆಪ್ 5: ಹುದ್ದೆಯ ಬಗ್ಗೆ ಕಂಪ್ಲೀಟ್ ಡೀಟೆಲ್ಸ್ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಅರ್ಜಿ ಪ್ರಕ್ರಿಯೆ ಮುಗಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ರೆಪ್ಕೋ ಬ್ಯಾಂಕ್ ನೇಮಕಾತಿ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Indian Coast Guard, Ministry of Defence has released an employment notification calling out aspirants to apply for the post of Navik. Those interested can check out the eligibility, salary scale, how to apply and the complete details of the government job here. Selected candidates can earn up to INR 47600. The last date to apply for the government job is July 10, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X