ಭಾರತೀಯ ಕೋಸ್ಟ್ ಗಾರ್ಡ್ ಸಹಾಯಕ ಕಮಾಂಡೆಂಟ್ ಹುದ್ದೆಗಳ ನೇಮಕಾತಿ

ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಭಾರತೀಯ ಕೋಸ್ಟ್ ಗಾರ್ಡ್ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಮೇ 20, 2017ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಭಾರತೀಯ ಕೋಸ್ಟ್ ಗಾರ್ಡ್ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಮೇ 20, 2017ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಜನರಲ್ ಡ್ಯೂಟಿ ಮತ್ತು ಜನರಲ್ ಡ್ಯೂಟಿ ಪೈಲಟ್ ವಿಭಾಗದ ಹುದ್ದೆಗಳಿಗಾಗಿ ಅರ್ಜಿ ಆಹ್ಚಾನಿಸಿದ್ದು ಪುರುಷ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವಾರ

ಹುದ್ದೆ: ಸಹಾಯಕ ಕಮಾಂಡೆಂಟ್
ಸ್ಥಳ: ಭಾರತದಾದ್ಯಂತ
ವೇತನ ಶ್ರೇಣಿ: 56100 ತಿಂಗಳಿಗೆ

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ

ವಿದ್ಯಾರ್ಹತೆ: ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು

ವಯೋಮಿತಿ

ಜೂನ್ 01, 1988 ರಿಂದ 30 ಜೂನ್ 1997ರಲ್ ವರೆಗೆ ಜನಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು
ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಕೆ

  • ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯ್ಯಕ್ತಿಕ ಇ-ಮೇಲ್ ವಿಳಾಸ ಮತ್ತು ಮೊಬೈಲ್ ನಂಬರ್ ಹೊಂದಿರತಕ್ಕದ್ದು.

ಅರ್ಜಿಯ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಭ್ಯರ್ಥಿಗಳ ಆಯ್ಕೆ

ಆಯ್ಕೆ ಮಾದರಿಯ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು. ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಪರಿಗಣಿಸಿ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಪ್ರಕ್ರಿಯೆ ಆರಂಭದ ದಿನಾಂಕ: 13-05-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-05-2017

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ವಿಳಾಸ www.joinindiancoastguard.gov.in ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Coast Guard released new notification on their official website for the recruitment of Assistant commandant vacancies. Job seekers should apply before 20th May 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+