ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

By Nishmitha Bekal

ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ಕೋಸ್ಟ್ ಗಾರ್ಡ್, ಆರ್ಮ್ಡ್ ಫೋರ್ಸ್ ಆಫ್ ದಿ ಯೂನಿಯನ್ ಇದೀಗ ಯಂಗ್ ಹಾಗೂ ಡೈನಾಮಿಕ್ ಮಹಿಳೆ ಹಾಗೂ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾಗಿ ಎರಡೂ ಲಿಂಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೆಳಗಿನ ವಿಭಾಗದಲ್ಲಿ ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುತ್ತದೆ.

  • ಜನರಲ್ ಡ್ಯೂಟಿ
  • ಜನರಲ್ ಡ್ಯೂಟಿ (ಎಸ್ಎಸ್ಎ)
  • ಕಮರ್ಷಿಯಲ್ ಪೈಲಟ್ ಎಂಟ್ರಿ (ಸಿಪಿಎಲ್) (ಎಸ್ಎಸ್ಎ)
  • ಲಾ

ಜನರಲ್ ಡ್ಯೂಟಿ ಸ್ಕೀಂ ಅಡಿಯಲ್ಲಿ ಸೆಲೆಕ್ಟ್ ಆಗುವ ಅಭ್ಯರ್ಥಿಗಳಿಗೆ ಐಎನ್ಎ, ಎಜಿಮಾಲಾ ಎಂಬಲ್ಲಿ ಟ್ರೈನಿಂಗ್ ನೀಡಲಾಗುತ್ತದೆ. ಡಿಸಂಬರ್ 17, 2018 ರಿಂದ ಜನವರಿ 17, 2019 ರ ಮಧ್ಯೆ ಈ ಹುದ್ದೆಗಳ ನೇಮಕಾತಿಯ ಪ್ರೆಲಿಮಿನರಿ ಸೆಲಕ್ಷನ್ ಪ್ರಕ್ರಿಯರ ನಡೆಯುತ್ತದೆ.

ದಿ ಇಂಡಿಯನ್ ಕೋಸ್ಟ್ ಗಾರ್ಡ್ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ಕಮಾಂಡೆಂಟ್
Organisation ದಿ ಇಂಡಿಯನ್ ಕೋಸ್ಟ್ ಗಾರ್ಡ್
Educational Qualification ಹುದ್ದೆಗೆ ಸಂಬಂಧಪಟ್ಟಂತೆ ಶಿಕ್ಷಣಾರ್ಹತೆ (ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ)
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Job Location ಭಾರತ
Industry ಡಿಫೆನ್ಸ್
Application Start Date November 18, 2018
Application End Date November 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ದಿ ಇಂಡಿಯನ್ ಕೋಸ್ಟ್ ಗಾರ್ಡ್ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2: ಈ ಹುದ್ದೆಗೆ ಸಂಬಂಧಪಟ್ಟ ಲಿಂಕ್ ನವಂಬರ್ ೧೮, ೨೦೧೮ ರಿಂದ ಆಕ್ಟೀವ್ ಆಗಲಿದೆ. ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 5: ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ವರ್ಡ್ ನಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Coast Guard has released an employment notification for candidates to apply for the post of Assistant Commandant in various categories. "The Indian Coast Guard, an Armed Force of the Union, offers a challenging career to young and dynamic Indian male/female candidates for various branches as an Assistant Commandant
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+