ಮಿನಿಸ್ಟ್ರಿ ಆಫ್ ಡಿಫೆನ್ಸ್ ನ ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ನಾವಿಕ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು, ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ, ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 29, 2018 ಕೊನೆಯ ದಿನಾಂಕ.

ಕೋಸ್ಟ್ ಗಾರ್ಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಕುಕ್ (ಅಡುಗೆ ಮಾಡುವವರು) ಮತ್ತು ಸ್ಟೀವರ್ಡ್ |
| Organisation | ಇಂಡಿಯನ್ ಕೋಸ್ಟ್ ಗಾರ್ಡ್ |
| Educational Qualification | 10ನೇ ತರಗತಿ ಪಾಸಾಗಿರಬೇಕು |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಹಾಸ್ಪಿಟಾಲಿಟಿ ಸ್ಕಿಲ್ |
| Job Location | ಭಾರತ |
| Industry | ಡಿಫೆನ್ಸ್ |
| Application Start Date | October 15, 2018 |
| Application End Date | October 29, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
ಸ್ಟೆಪ್ 1
ಇಂಡಿಯನ್ ಕೋಸ್ಟ್ ಗಾರ್ಡ್ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ
ಸ್ಟೆಪ್ 2
ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿದ ಕೂಡಲೇ ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4
ನಾವಿಕ್ ಹುದ್ದೆ ಲಿಂಕ್ ಮೇಲೆ ಕ್ಲಿಕ್ ಮಾಡಿ (ಈ ಲಿಂಕ್ ಅಕ್ಟೋಬರ್ 15 ರಂದು ತೆರೆದುಕೊಳ್ಳುತ್ತದೆ)
ಸ್ಟೆಪ್ 5
ಹುದ್ದೆಗೆ ಸಂಬಂಧಪಟ್ಟಂತೆ ನೋಟಿಫಿಕೇಶನ್ ತೆರೆದುಕೊಳ್ಳುತ್ತದೆ, ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 6: ನಿಮಗೆ ಯಾವ ಹುದ್ದೆ ಬೇಕೋ ಆ ಹುದ್ದೆ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 7: ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ, ಕೇಳಿರುವ ಮಾಹಿತಿ ಭರ್ತಿ ಮಾಡಿ
- ಸ್ಟೆಪ್ 8: ಅರ್ಜಿ ಭರ್ತಿ ಮಾಡಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಮಾಹಿತಿಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ
For Quick Alerts
For Daily Alerts
English summary
Indian Coast Guard, Ministry of Defence has released vacancies for the post of Navik under its domestic branch. Online applications will be accepted from Oct 15, 2018 onwards. The basic pay for selected candidates will be in level 3 pay matrix and gradually increase with respect to their promotion.
Story first published: Thursday, October 4, 2018, 17:01 [IST]


Click it and Unblock the Notifications











