ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 12 ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 12 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಅಧಿಸೂಚನೆಯನ್ನು ಓದಿ ನಂತರ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆಯಲ್ಲಿ ಕೇಳಲಾಗುವಂತೆ ಎಸ್ಎಸ್ಎಲ್ ಸಿ ವಿದ್ಯಾರ್ಹತೆಯನ್ನು ಹೊಂದಿರುವ ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಆಫ್ ಲೈನ್ ನಲ್ಲಿ ಫೆಬ್ರವರಿ 27,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮಲ್ಟಿ-ಟಾಸ್ಕಿಂಗ್ ಸ್ಟಾಫ್
Organisation ಭಾರತೀಯ ಕೋಸ್ಟ್ ಗಾರ್ಡ್
Educational Qualification 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಅಂಡಮಾನ್ ಮತ್ತು ನಿಕೋಬಾರ್
Salary Scale ಹುದ್ದೆಗಳಿಗನುಸಾರ
Application Start Date January 28, 2019
Application End Date February 27, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 18 ಮತ್ತು ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಸಲ್ಲಿಸುವಾಗ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನೀಡಲಾಗಿರುವ ಅರ್ಜಿ ನಮೂನೆಯ ರೀತಿಯಲ್ಲಿ ಟೈಪ್ ಮಾಡಿ ಅಥವಾ ಲಿಖಿತ ರೂಪದಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಫೆಬ್ರವರಿ 27,2019 ರೊಳಗೆ ಪೋಸ್ಟ್ ಮಾಡಬೇಕು.

ಕಚೇರಿಯ ವಿಳಾಸ:
The Commander,
Coast Guard Region,
Port Blair, Post Box No. 716, Haddo(PO),
Polar Blair-744 102,

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ನಮೂನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳ ಬಗೆಗೆ ಅಧಿಕೃತ ವೆಬ್ ಸೈಟ್ ಅನ್ನು ಪರಿಶೀಲಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Coast Guard recruitment notification has been released for the recruitment of 12 multi tasking staff posts.Interested candidates can send application through offline before 27th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X