ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ ಲಾಸ್ಕರ್ ಮತ್ತು ಇಂಜಿನ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ ಲಾಸ್ಕರ್ ಮತ್ತು ಇಂಜಿನ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 30,2019 ರೊಳಗೆ ಕಳುಹಿಸಬಹುದು.

ಇಂಡಿಯನ್ ಕೋಸ್ಟ್  ಗಾರ್ಡ್ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಲಾಸ್ಕರ್ ಮತ್ತು ಇಂಜಿನ್ ಡ್ರೈವರ್
Organisation ಇಂಡಿಯನ್ ಕೋಸ್ಟ್ ಗಾರ್ಡ್
Educational Qualification ಮೆಟ್ರಿಕ್ಯುಲೇಷನ್ ಅಥವಾ ಸಮನಾದ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale 5,200/- ರಿಂದ 20,200/--ರೂ
Application Start Date April 16, 2019
Application End Date June 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ ಅಥವಾ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ /ಬೋರ್ಡ್‌ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಿ ತಿಳಿಯಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 5,200/- ರಿಂದ 20,200/--ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಇಂಡಿಯನ್ ಕೋಸ್ಟ್ ಗಾರ್ಡ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 30,2019 ರೊಳಗೆ ಕಳುಹಿಸಬಹುದು. ಕಚೇರಿಯ ವಿಳಾಸವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian coast guard recruitment 2019 notification has been released on official website for the recruitment of lascar and engine driver posts. Interested candidates can apply through offline before 30th june 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+