ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2019 : ನಾವಿಕ (ಜನರಲ್ ಡ್ಯುಟಿ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕೋಸ್ಟ್ ಗಾರ್ಡ್ ನಾವಿಕ (ಜನರಲ್ ಡ್ಯುಟಿ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸೆಪ್ಟೆಂಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ನಾವಿಕ (ಜನರಲ್ ಡ್ಯುಟಿ)
Organisation ಭಾರತೀಯ ಕೋಸ್ಟ್ ಗಾರ್ಡ್
Educational Qualification 10+2/ದ್ವಿತೀಯ ಪಿಯುಸಿ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ
Application Start Date August 26, 2019
Application End Date September 1, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 /ದ್ವಿತೀಯ ಪಿಯುಸಿ ನಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಅಧ್ಯಯನ ಮಾಡಿರುವುದಲ್ಲದೇ ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 18 ಮತ್ತು ಗರಿಷ್ಟ 22 ವರ್ಷ ವಯೋಮಿತಿಯೊಳಗಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಫಿಸಿಕಲ್ ಫಿಟ್‌ನೆಸ್ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://joinindiancoastguard.gov.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Coast Guard recruitment 2019 notification has been released on official website for the recruitment of Navik (gneral duty) posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+