ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಯಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 1/2020 ಬ್ಯಾಚ್‌ನ ಯಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಅಧಿಸೂಚನೆಯನ್ನು ಓದಿ ನಂತರ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆಯಲ್ಲಿ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಮತ್ತಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಯಾಂತ್ರಿಕ
Organisation ಭಾರತೀಯ ಕೋಸ್ಟ್ ಗಾರ್ಡ್
Educational Qualification ಮೆಟ್ರಿಕ್ಯುಲೇಶನ್,ಡಿಪ್ಲೋಮ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 29,200/-ರೂ
Application Start Date August 11, 2019
Application End Date August 17, 2019

ವಿದ್ಯಾರ್ಹತೆ:

ಮೆಟ್ರಿಕ್ಯುಲೇಶ್ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಯಾಂತ್ರಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,200/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ,ವೈದ್ಯಕೀಯ ಪರೀಕ್ಷೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಯಾಂತ್ರಿಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್‌ https://joinindiancoastguard.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
ICG Recruitment 2019-20:Apply Online for Yantrik 01/2020 Batch Vacancies. Indian Coast Guard (ICG) invited Online applications from eligible and interested candidates to fill up Yantrik 01/2020 Batch Post through ICG official notification July 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+