ICG Recruitment 2021 : 50 ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ 50 ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 6,2021 ರಿಂದ ಡಿಸೆಂಬರ್ 17,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗಾವಕಾಶ

ICG ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿಯ ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ICG ನೇಮಕಾತಿ 2021 ವಯೋಮಿತಿ :

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿಯ ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 1,1997 ರಿಂದ ಜುಲೈ 30,2021 ದಿನಾಂಕಗಳು ಸೇರಿದಂತೆ ಈ ದಿನಾಂಕಗಳ ನಡುವೆ ಜನಿಸಿರಬೇಕು.

 

ICG ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿಯ ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ICG ನೇಮಕಾತಿ 2021 ವೇತನ :

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿಯ ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 2,25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ICG ನೇಮಕಾತಿ 2021 ಅರ್ಜಿ ಶುಲ್ಕ :

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿಯ ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ICG ನೇಮಕಾತಿ 2021 ಅರ್ಜಿ ಸಲ್ಲಿಕೆ:

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿಯ ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 6,2021 ರಿಂದ ಡಿಸೆಂಬರ್ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Indian coast guard recruitment 2021 notification has been released for 50 assistant commandant posts. Interested candidates can apply before December 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X