ಭಾರತೀಯ ನೌಕಾ ಸೇನೆ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಚೆಫ್, ಸ್ಟೀವರ್ಡ್, ಹೈಜೆನಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಎಸ್ ಎಸ್ ಎಲ್ ಸಿ ಪೂರೈಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಚೆಫ್, ಸ್ಟೀವರ್ಡ್, ಹೈಜೆನಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಎಸ್ ಎಸ್ ಎಲ್ ಸಿ ಪೂರೈಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ನೌಕಾ ಸೇನೆ ನೇಮಕಾತಿ

ವೇತನ ಶ್ರೇಣಿ: ರೂ.14.600/- (ತರಬೇತಿ ವೇಳೆ), ರೂ.21700-69100/- (ಡಿಫೆನ್ಸ್ ಪೇ ಮೆಟ್ರಿಕ್ಸ್)

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ

  • ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
  • ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ವೇಳೆ ತಮ್ಮ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಸೂಚಿಸಲಾಗಿದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 04-12-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-12-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Navy has released an employment notification for the recruitment of Steward, Chefs, Hygienist for MR- October 2018 Batch.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+