ಎಸ್ ಎಸ್ ಎಲ್ ಸಿ ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸ್ಟೆವರ್ಡ್ಸ್ ಹಾಗೂ ಹೈಜೀನಿಸ್ಟ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 2017 ಜೂನ್ 26 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ನೌಕಾಪಡೆಯಲ್ಲಿ ಎಸ್ ಎಸ್ ಎಲ್ ಸಿ ಪಾಸ್ ಆದ ಅಭ್ಯರ್ಥಿಗಳಿಗೆ ವಿವಿಧ ಹುದ್ದೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ.

ಚೆಫ್, ಸ್ಟೆವರ್ಡ್ಸ್ ಹಾಗೂ ಹೈಜೀನಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 2017 ಜೂನ್ 26 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಸ್ಟೆವರ್ಡ್ಸ್ ಹಾಗೂ ಹೈಜೀನಿಸ್ಟ್ ಮತ್ತು ಚೆಫ್ (ಭಾರತೀಯ ನೌಕಾಪಡೆ)
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: ರೂ.21700-43100 ತಿಂಗಳಿಗೆ.

ವಿದ್ಯಾರ್ಹತೆ

ಸ್ಟೆವರ್ಡ್ಸ್ ಹಾಗೂ ಹೈಜೀನಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದಿರುವ ಮಂಡಳಿಗಳಲ್ಲಿ ಮೆಟ್ರಿಕ್ಯುಲೇಷನ್ ಪರೀಕ್ಷೆ ತೇರ್ಗಡೆಯಾಗಿರಬೇಕು.

ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ

ವಯೋಮಿತಿ: 01 ಏಪ್ರಿಲ್ 1997ರಿಂದ ಮಾರ್ಚ್ 31, 2001ರೊಳಗೆ ಜನಿಸಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ವಿಧಾನ

ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ

  • ಆನ್-ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
  • www.joinindiannavy.gov.in ವೆಬ್ಸೈಟ್ ವಿಳಾಸಕ್ಕೆ ಲಾಗಿನ್ ಆಗಿ ಅರ್ಜಿ ಸಲ್ಲಿಸುವುದು
  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಸ್ವಂತ ಇ-ಮೇಲ್ ವಿಳಾಸವನ್ನು ನೀಡಬೇಕು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ: 26-06-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-07-2017

ತರಬೇತಿ

ಅಭ್ಯರ್ಥಿಗಳಿಗೆ ಏಪ್ರಿಲ್ 2018 ರಿಂದ 15 ವಾರಗಳ ತರಬೇತಿ ಇರುತ್ತದೆ. ತರಬೇತಿ ವೇಳೆ ಅಭ್ಯರ್ಥಿಗಳು ಅಸಮರ್ಥರೆಂದು ತಿಳಿದು ಬಂದಲ್ಲಿ ಅಂಥವರನ್ನು ಆಯ್ಕೆ ಪಟ್ಟಿಯಿಂದ ಕೈಬಿಡಲಾಗುವುದು.

More News  

For Quick Alerts
ALLOW NOTIFICATIONS  
For Daily Alerts

English summary
Indian Navy released new notification on their official website for the recruitment of Steward, Chef & Hygienist. Job seekers should apply from 26th June 2017 and before 09th July 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+