ಭಾರತೀಯ ನೌಕಾಪಡೆ 102ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

ಭಾರತೀಯ ನೌಕಾಪಡೆ 102ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಎಕ್ಸಿಕ್ಯೂಟಿವ್ ಬ್ರಾಂಚ್ ನಲ್ಲಿ ಅಧಿಕಾರಿ (NAIC) ಮತ್ತು ಕಾರ್ಯನಿರ್ವಾಹಕ ಶಾಖೆಯಲ್ಲಿನ ಸಣ್ಣ ಸೇವಾ ಆಯೋಗ (SSC) ದಲ್ಲಿ ಅಧಿಕಾರಿ ಹುದ್ದೆಗಳಿಗೆ ಭಾರತೀಯ ನಾಗರೀಕ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಫೆಬ್ರವರಿ 1.2019 ರೊಳಗೆ ಸಲ್ಲಿಸಬಹದುದು.

ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ

CRITERIA DETAILS
Name Of The Posts ಅಧಿಕಾರಿ
Organisation ಭಾರತೀಯ ನೌಕಾಪಡೆ
Educational Qualification ಇಂಜಿನಿಯರಿಂಗ್ ಪದವಿ (ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು)
Salary Scale ತಿಂಗಳಿಗೆ ರೂ.56,100/- ರಿಂದ 2,12,400/- ರೂ
Application Start Date January 12, 2019
Application End Date April 1, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದಿರಬೇಕು ಅಥವಾ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ /ಮಾಡುತ್ತಿರುವ ಅಭ್ಯರ್ಥಿಗಳು ರೆಗ್ಯುಲರ್ / ಸಂಯೋಯಿತ ಕೋರ್ಸ್ ನಲ್ಲಿ ಶೇ 60% ರಷ್ಟು ಅಂಕಗಳನ್ನು 5ನೇ / 7ಸೆಮಿಸ್ಟರ್ ನಲ್ಲಿ ಪಡೆದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 2.1995 ರಿಂದ ಜುಲೈ 1,2000 ರೊಳಗೆ ಜನಿಸಿರಬೇಕು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.56,100/- ರಿಂದ 2,12,400/- ರೂ ವರೆಗು ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಎಸ್ ಎಸ್ ಬಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
English summaryIndian Navy recruitment 2019 notification has been released on official website for the recruitment of 102 vacancies at Indian Navy. The candidate who is looking for Officer in Executive Branch [Naval Armament Inspectorate Cadre (NAIC)] and Short Service Commission (SSC) in Executive Branch can apply online application from 12th January 2019 and before 1st February 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+