ಭಾರತೀಯ ನೇವಿ 53 ವೀಕ್ಷಕ ,ಪೈಲಟ್ ಮತ್ತು ಲಾಜಿಸ್ಟಿಕ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಇಂಡಿಯನ್ ನೇವಿ ನೇಮಕಾತಿ 53 ವೀಕ್ಷಕ , ಪೈಲಟ್ ಮತ್ತು ಲಾಜಿಸ್ಟಿಕ್ಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 5.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ನೇವಿ ನೇಮಕಾತಿಗೆ ಇಂದೇ ಅರ್ಜಿ ಹಾಕಿ

CRITERIA DETAILS
Name Of The Posts ವೀಕ್ಷಕ, ಪೈಲಟ್, ಲಾಜಿಸ್ಟಿಕ್ಸ್
Organisation ಭಾರತೀಯ ನೇವಿ
Educational Qualification ಬಿ.ಇ /ಬಿ.ಟೆಕ್ ಪದವಿ /ಎಂ.ಎಸ್‌ಸಿ
Job Location ಭಾರತದೆಲ್ಲೆಡೆ
Application Start Date March 16, 2019
Application End Date April 5, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಿ.ಇ /ಬಿ.ಟೆಕ್ ಪದವಿಯನ್ನು ಯಾವುದೇ ವಿಭಾಗದಲ್ಲಿ ಹೊಂದಿರಬಹುದು / ಎಂ.ಎಸ್‌ಸಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ವೀಕ್ಷಕ6
ಪೈಲಟ್ (ಎಂಆರ್)3
ಪೈಲಟ್( ಎಂಆರ್ ಹೊರತುಪಡಿಸಿ )5
ಲಾಜಿಸ್ಟಿಕ್ಸ್15
ಎಜುಕೇಶನ್24
ಒಟ್ಟು53

ವಯೋಮಿತಿ:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 2,1996 ರಿಂದ ಜನವರಿ1,2001 ರೊಳಗೆ ಜನಿಸಿದವರಾಗಿರಬೇಕು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾರ್ಹತೆಯ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿಯನ್ನು ಸಲ್ಲಿಸಲಿರುವ ಅಭ್ಯರ್ಥಿಗಳು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.joinindiannavy.gov.in/en ಗೆ ಹೋಗಿ
ಸ್ಟೆಪ್ 2: ನಂತರ Career Section ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕಾಣುವ "Indian Navy Recruitment 2019 For Observer,Pilot Posts" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅರ್ಜಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 6: ಎಲ್ಲವೂ ಪೂರ್ಣಗೊಂಡ ನಂತರ ಅರ್ಜಿ ಸಲ್ಲಿಸಲು Submit Button ಮೇಲೆ ಕ್ಲಿಕ್ ಮಾಡಿ

ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿ ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Navy is going to recruit 53 candidates to fill their Logistics, Observer, Pilot in All India. Job Aspirants are requested to go through official website of Indian Navy job notification 2019 before apply. Eligible candidates can apply online through the official website, joinindiannavy.gov.in. Last Date to submit the online application form is 05th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+