ಭಾರತೀಯ ನೇವಿ ನೇಮಕಾತಿ 2019: 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೇವಿ 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿದ ನಂತರ ಆನ್‌ಲೈನ್ ಮೂಲಕ ಮಾರ್ಚ್ 2 ರಿಂದ ಮಾರ್ಚ್ 15 ,2019 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ನೇವಿ ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಟ್ರೇಡ್ಸ್‌ಮ್ಯಾನ್ ಮೇಟ್
Organisation ಇಂಡಿಯನ್‌ ನೇವಿ
Educational Qualification 10ನೇ ತರಗತಿ, ಐಟಿಐ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ಇಂಡಿಯನ್‌ ನೇವಿ ನಿಯಮಾನುಸಾರ
Application Start Date March 2, 2019
Application End Date March 15, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇತರಗತಿ ಅಥವಾ ಐಟಿಐ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಟ 25 ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಇಂಡಿಯನ್‌ ನೇವಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 205/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಗೆ ಹೋಗಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಗಳನ್ನು ಮಾರ್ಚ್ 2,2019 ರಿಂದ ಮಾರ್ಚ್ 15,2019 ರವರೆಗೆ ಮಾತ್ರ ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Navy Recruitment 2019-20 Indian Navy Invites Online Applications for the Recruitment of 554 Tradesman Mate posts at All India location, Aspirants who want to apply for Indian Navy Vacancy 2019 Tradesman Mate Jobs must qualify 10th Pass, ITI or equivalent to this qualification from any recognized university/Board. Other eligibility and how to apply details are mentioned below. Official Website is https://www.joinindiannavy.gov.in/
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X