Indian Navy Recruitment 2019: 144 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆ 144 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 19,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

144 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭಾರತೀಯ ನೌಕಾಪಡೆ

CRITERIA DETAILS
Name Of The Posts ಎಸ್‌ಎಸ್‌ಸಿ ಅಧಿಕಾರಿ
Organisation ಭಾರತೀಯ ನೌಕಾಪಡೆ
Educational Qualification ಬಿ.ಇ/ಬಿ.ಟೆಕ್,ಎಂಬಿಎ/ಬಿ.ಎಸ್ಸಿ/ಬಿ.ಕಾಂ/ಪಿಜಿ ಡಿಪ್ಲೋಮಾ,ಎಂ.ಎಸ್ಸಿ,ಎಂಸಿಎ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date November 29, 2019
Application End Date December 19, 2019

ಶೈಕ್ಷಣಿಕ ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್,ಎಂಬಿಎ/ಬಿ.ಎಸ್ಸಿ/ಬಿ.ಕಾಂ/ಪಿಜಿ ಡಿಪ್ಲೋಮಾ,ಎಂ.ಎಸ್ಸಿ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ವಯೋಮಿತಿಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಬಹುದು.

ವೇತನದ ವಿವರ:

ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 215/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಥವಾ ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.joinindiannavy.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 19,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Indian navy recruitment 2019 notification has been released on official website for the recruitment of 144 ssc officer posts. Interested candidates can apply through online before 19th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X