ಭಾರತೀಯ ನೇವಿ ನೇಮಕಾತಿ ಚಾರ್ಜ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೇವಿ ನೇಮಕಾತಿ ಚಾರ್ಜ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಭಾರತೀಯ ನೇವಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಏಪ್ರಿಲ್ 28.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ನೇವಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಚಾರ್ಜ್‌ಮ್ಯಾನ್
Organisation ಭಾರತೀಯ ನೇವಿ
Educational Qualification ಡಿಪ್ಲೋಮ
Job Location ಭಾರತದೆಲ್ಲೆಡೆ
Application Start Date April 16, 2019
Application End Date April 28, 2019

ಶೈಕ್ಷಣಿಕ ವಿದ್ಯಾರ್ಹತೆ:

ಚಾರ್ಜ್‌ಮ್ಯಾನ್ (ಮೆಕ್ಯಾನಿಕ್) ಹುದ್ದೆಗಳಿಗೆ ಡಿಪ್ಲೋಮ (ಮೆಕ್ಯಾನಿಕಲ್/ ಇಲೆಕ್ಟ್ರಿಕಲ್ / ಇಲೆಕ್ಟ್ರಾನಿಕ್ಸ್ /ಪ್ರೊಡಕ್ಷನ್ ಇಂಜಿನಿಯರಿಂಗ್) ಮತ್ತು ಚಾರ್ಜ್‌ಮ್ಯಾನ್ ( ಅಮ್ಯುನಿಷನ್ ಮತ್ತು ಎಕ್ಸ್‌ಪೋಸಿವ್) ಹುದ್ದೆಗಳಿಗೆ ಡಿಪ್ಲೋಮ ( ಕೆಮಿಕಲ್ ಇಂಜಿನಿಯರಿಂಗ್) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಉತ್ತೀರ್ಣ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಚಾರ್ಜ್‌ಮ್ಯಾನ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 205/-ರೂ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಇಂಡಿಯನ್ ನೇವಿಯ ಅಧಿಕೃತ ವೆಬ್‌ಸೈಟ್‌ https://www.joinindiannavy.gov.in/ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 28,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian navy recruitment 2019 notification has been released on official website for the recruitment of chargeman posts.Interested candidates can apply through online before april 28,2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+