Indian Navy Recruitment 2019: ಕೆಡೆಟ್ ಎಂಟ್ರಿ ಸ್ಕೀಮ್ ಮೂಲಕ 37 ಹುದ್ದೆಗಳ ನೇಮಕಾತಿ

ಇಂಡಿಯನ್ ನೇವಿಯಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್‌ಗೆ ಕೆಡೆಟ್‌ ಎಂಟ್ರಿ ಸ್ಕೀಮ್‌ ಮೂಲಕ ನೇಮಕಾತಿ ಮಾಡಲು ಅರ್ಹ ಭಾರತೀಯ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 10+2 ಅಡಿ ನೇಮಕ ಮಾಡಲಿದ್ದು, ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 19,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೆಡೆಟ್ ಎಂಟ್ರಿ ಸ್ಕೀಮ್ ಮೂಲಕ ಪದವಿ ಕೋರ್ಸ್ ಗೆ  ಅರ್ಜಿ ಆಹ್ವಾನಿಸಿದ ಭಾರತೀಯ ನೌಕಾಪಡೆ

CRITERIA DETAILS
Name Of The Posts ಕೆಡೆಟ್ ಎಂಟ್ರಿ ಸ್ಕೀಮ್
Organisation ಭಾರತೀಯ ನೌಕಾಪಡೆ
Educational Qualification (10+2)/ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date November 29, 2019
Application End Date December 19, 2019

ಶೈಕ್ಷಣಿಕ ವಿದ್ಯಾರ್ಹತೆ:

ಸೀನಿಯರ್ ಸೆಕೆಂಡರಿ ಪರೀಕ್ಷೆ(10+2) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಭೌತಶಾಸ್ತ್ರ,ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ಶೇ.70 ಕನಿಷ್ಠ ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಶೇ.50 ಅಂಕಗಳನ್ನು ಗಳಿಸರಬೇಕು.

ಜೆಇಇ 2019 (BE / B.Tech) ಮೈನ್ ಪರೀಕ್ಷೆಗೆ ಹಾಜರಾದವರು, ಜೆಇಇ 2019 ಆಲ್‌ ಇಂಡಿಯಾ ಉತ್ತಮ ಶ್ರೇಯಾಂಕದ ಆಧಾರ ಮೇಲೆ ಸರ್ವೀಸ್ ಸೆಕ್ಷನ್‌ ಬೋರ್ಡ್‌ಗೆ ಆಹ್ವಾನ ನೀಡಲಾಗುತ್ತದೆ.

ವಯೋಮಿತಿ:

2001ರ ಜನವರಿ 2 ಮತ್ತು 2003 ರ ಜುಲೈ 1 ರ ನಡುವೆ ಜನಿಸಿರುವವರು ಅರ್ಜಿ ಸಲ್ಲಿಸಬಹುದು. ಅಂದರೆ ಕನಿಷ್ಠ 16 ವರ್ಷ ವಯಸ್ಸಾಗಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಮೆರಿಟ್ ಮತ್ತು ಇತರೆ ಅರ್ಹತೆಗಳ ಆಧಾರದ ಮೇಲೆ ಜ್ಯೇಷ್ಠತಾ ಪಟ್ಟಿಯನ್ನು ಮಾಡಿ ಎಸ್‌ಎಸ್‌ಬಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಸಂದರ್ಶನ ನಡೆಸುವ ದಿನಾಂಕ: 2020 ರ ಫೆಬ್ರವರಿ ಮತ್ತು ಏಪ್ರಿಲ್ ತಿಂಗಳ ನಡುವೆ

ಸಂದರ್ಶನ ನಡೆಯುವ ಸ್ಥಳ: ಬೆಂಗಳೂರು, ಭೋಪಾಲ್, ಕೊಯಮತ್ತೂರು, ವಿಶಾಖಪಟ್ಟಣಂ, ಕೋಲ್ಕತ್ತ.

ಕೋರ್ಸ್‌ ಆರಂಭ ದಿನಾಂಕ: 2020ರ ಜುಲೈ ತಿಂಗಳು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.joinindiannavy.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 19,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ndian navy recruitment 2019 notification has been released on official website for the recruitment of 37 cadet entry scheme posts. Interested candidates can apply through online before 19th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+